ಹೀಗೊಂದು ಸಮೀಕ್ಷೆ : ದೇಶ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ ಎಂದವರೆಷ್ಟು ಜನ ಗೊತ್ತೇ?

ಭಾರತದ ನಗರವಾಸಿಗಳಿಗೆ ನಿರುದ್ಯೋಗ ಸಮಸ್ಯೆಯದ್ದೇ ಚಿಂತೆ

Team Udayavani, Dec 27, 2019, 11:27 PM IST

Narendra-Modi-7-730

ನವದೆಹಲಿ: ಆರ್ಥಿಕ ಹಿಂಜರಿತ ಪರಿಣಾಮ ದೇಶದ ಸ್ಥಿತಿ ಹದಗೆಟ್ಟಿದೆ, ಕೇಂದ್ರ ಸರಕಾರದ ಆರ್ಥಿಕ ನೀತಿ-ನಿಯಮಗಳಿಂದ ದೇಶದ ಆರ್ಥಿಕತೆ ಕಳೆಗುಂದಿದೆ ಎಂದು ದೂಷಿಸುತ್ತಿರುವವರ ನಡುವೆಯೇ ನರೇಂದ್ರ ಮೋದಿ ಸರಕಾರ ಸರಿಯಾದ ಹಾದಿಯಲ್ಲಿ  ಸಾಗುತ್ತಿದೆ ಎಂಬ ಅಭಿಪ್ರಾಯವನ್ನು ದೇಶದ ಬಹುತೇಕ ಜನರು ವ್ಯಕ್ತಪಡಿಸಿದ್ದಾರೆ.

ಇಪ್ರೋಸ್‌ ಸಂಶೋಧನಾ ಸಂಸ್ಥೆ ನಡೆಸಿದ ‘ವಾಟ್‌ ವರೀಸ್‌ ದಿ ವರ್ಲ್ಡ್’ ಸಮೀಕ್ಷೆಯಲ್ಲಿ ಈ ಎಲ್ಲಾ ಕುತೂಹಲಕಾರಿ ಅಂಶಗಳು ಬಯಲಾಗಿದೆ. ಶೇ.69ರಷ್ಟು ನಗರವಾಸಿಗಳು ಭಾರತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್ಥಿಕತೆ, ರಾಜಕೀಯ, ಭ್ರಷ್ಟಾಚಾರ, ಅಪರಾಧ ಮತ್ತು ಹಿಂಸೆ, ಬಡತನ ಮತ್ತು ಸಾಮಾಜಿಕ ಅಸಮಾನತೆ ಹಾಗೂ ಹವಾಮಾನ ಬದಲಾವಣೆಯಂತಹ ಸಂಗತಿಗಳು ಸೇರಿದಂತೆ ಭಾರತೀಯರು ಚಿಂತಿಸುವ ಇತರ ವಿಷಯಗಳನ್ನಿಟ್ಟುಕೊಂಡು ಇಪ್ರೋಸ್‌ ಸಂಸ್ಥೆ ಈ ಅಧ್ಯಯನವನ್ನು ನಡೆಸಿದೆ.

ಶೇ.69 ಜನರು ದೇಶವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಸಮೀಕ್ಷೆಯಲ್ಲಿ ಒಪ್ಪಿಕೊಂಡಿದ್ದಾರೆ. ಇದೇ ವೇಳೆ, ಭಾರತದಲ್ಲಿ ನಿರಾಶಾವಾದದ ಜಾಗತಿಕ ಪ್ರವೃತ್ತಿ ಹೆಚ್ಚುತ್ತಿದ್ದು, ದೇಶವು ತಪ್ಪು ಹಾದಿಯಲ್ಲಿದೆ ಎಂದು ವಿಶ್ವದ ಶೇ.61ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯಲ್ಲಿ ಪಾಲ್ಗೊಂಡ ನಗರ ಭಾರತೀಯರಲ್ಲಿ  ಕನಿಷ್ಠ ಶೇ.46 ಜನರು ನಿರುದ್ಯೋಗದ ಬಗ್ಗೆ ಹೆಚ್ಚು ಚಿಂತಿಸುತ್ತಿದ್ದಾರೆ. ಅಕ್ಟೋಬನರ್‌ಲ್ಲಿ ನಡೆಸಿದ್ದ ಸಮೀಕ್ಷೆಗೆ ಹೋಲಿಸಿದರೆ ಇದರ ಪ್ರಮಾಣದಲ್ಲಿ ಶೇ 3ರಷ್ಟು ಹೆಚ್ಚಳವಾಗಿದೆ.

ಭಾರತೀಯರು ಚಿಂತೆ ಮಾಡುವ ಇತರ ಕೆಲವು ವಿಷಯಗಳಲ್ಲಿ ಆರ್ಥಿಕ ಮತ್ತು ರಾಜಕೀಯ ಭ್ರಷ್ಟಾಚಾರ, ಅಪರಾಧ ಮತ್ತು ಹಿಂಸೆ, ಬಡತನ ಮತ್ತು ಸಾಮಾಜಿಕ ಅಸಮಾನತೆ ಮತ್ತು ಹವಾಮಾನ ಬದಲಾವಣೆಗಳು ಸಹ ಸೇರಿವೆ ಎಂಬುದನ್ನು ವರದಿ ಉಲ್ಲೇಖ ಮಾಡಿದ್ದು, ಮತ್ತೊಂದೆಡೆ ಬಡತನ ಮತ್ತು ಸಾಮಾಜಿಕ ಅಸಮಾನತೆಯ ಕುರಿತು ಜಾಗತಿಕ ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅಧ್ಯಯನದ ವರದಿ ತಿಳಿಸಿದೆ.

ಟಾಪ್ ನ್ಯೂಸ್

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.