31ರಿಂದ ಮಾನವ ಹಕ್ಕು ಆಯೋಗ ವಿಚಾರಣೆ
Team Udayavani, Dec 29, 2019, 3:00 AM IST
ಮಂಗಳೂರು: ನಗರದಲ್ಲಿ ನಡೆದ ಗೋಲಿಬಾರ್ ಮತ್ತು ಹಿಂಸಾಚಾರದಲ್ಲಿ ಪೊಲೀಸರು ಜನರ ಮೇಲೆ ದೌರ್ಜನ್ಯ ಎಸಗಿ ಮಾನವ ಹಕ್ಕು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಎಐಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕಿ ಲಾವಣ್ಯ ಬಲ್ಲಾಳ್ ಸೇರಿ ನಾಲ್ವರು ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ಪ್ರಕರಣ ದಾಖಲಿಸಿದ್ದು, ಡಿ.31ರಂದು ವಿಚಾರಣೆ ಆರಂಭವಾಗುವ ಸಾಧ್ಯತೆಯಿದೆ.
ಲಾವಣ್ಯ ಬಲ್ಲಾಳ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೂನಿಷ್ ಆಲಿ ಅಹಮ್ಮದ್, ರಕ್ಷಿತ್ ಶಿವರಾಮ್ ಅವರು ಡಿ. 26ರಂದು ಆಯೋಗಕ್ಕೆ ದೂರು ನೀಡಿದ್ದಾರೆ. ಧೀರೇಂದ್ರ ಹೀರಾಲಾಲ್ ವಾಘೇಲ ಅಧ್ಯಕ್ಷತೆಯ ಮಾನವ ಹಕ್ಕು ಆಯೋಗದ ಪೂರ್ಣ ಪ್ರಮಾಣದ ಪೀಠ ಈ ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ಲಾವಣ್ಯ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.