ಯುವಕರೇ ಏಕೆ ಸುಮ್ಮನಿದ್ದೀರಿ?: ಡಿಕೆಶಿ

Team Udayavani, Dec 29, 2019, 3:04 AM IST

DKSHI1

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ನಗರ ನಕ್ಸಲರು ಎಂದು ಕರೆಯುತ್ತಿದ್ದು, ಯುವಕರೇ ಏಕೆ ಸುಮ್ಮನೆ ಕುಳಿತಿದ್ದೀರಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ಕಾಂಗ್ರೆಸ್‌ ಪಕ್ಷದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ “ಸಂವಿಧಾನ ರಕ್ಷಿಸಿ- ಭಾರತ ಉಳಿಸಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು, ಯುವಕರ ಮತ ಪಡೆದು 300ಕ್ಕೂ ಹೆಚ್ಚು ಲೋಕಸಭಾ ಸ್ಥಾನವನ್ನು ಬಿಜೆಪಿಯವರು ಗೆದ್ದಿದ್ದಾರೆ. ಇದೀಗ ಅವರ ಜನವಿರೋಧಿ ನೀತಿ ವಿರುದ್ಧ ಪ್ರತಿಭಟನೆ ಮಾಡಿದರು ಎಂಬ ಕಾರಣಕ್ಕೆ ಅವರನ್ನೇ ನಗರ ನಕ್ಸಲರು ಎಂದು ಕರೆಯುತ್ತಿದ್ದಾರೆ. ಅವರಿಗೆ ಕ್ಷಮೆ ಇಲ್ಲ ಎಂದು ಕಿಡಿ ಕಾರಿದರು.

ಸಾವರ್ಕರ್‌ ಹೆಸರಿಗೆ ವೀರ ಎಂಬ ಪದವೇ ಇರಲಿಲ್ಲ. ಆರ್‌ಎಸ್‌ಎಸ್‌ನವರು ಆ ಹೆಸರು ಸೇರಿಸಿದ್ದಾರೆ. ಬ್ರಿಟಿಷರು ಬಂಧಿಸಲಿದ್ದಾರೆ ಎಂಬ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದವರು ಸಾವರ್ಕರ್‌. ಇತ್ತೀಚೆಗೆ ರಾಹುಲ್‌ ಗಾಂಧಿಯವರು, “ನಾನು ರಾಹುಲ್‌ ಗಾಂಧಿ, ಸಾವರ್ಕರ್‌ ಅಲ್ಲ’ ಎಂದಿದ್ದರು. ಸಾವರ್ಕರ್‌ ಪತ್ರ ಬರೆದು ಪ್ರತಿಭಟನಾ ಚಳವಳಿಯಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದರು. ನೆಹರೂ ಅವರು 9 ವರ್ಷ ಜೈಲಿನಲ್ಲಿದ್ದರು. ಸಾವಿರಾರು ಮಂದಿ ಜೈಲು ವಾಸ ಅನುಭವಿಸಿದರು. ಆದರೂ, ಎಂದೂ ಈ ರೀತಿ ಹೇಳಿರಲಿಲ್ಲ. ಆದರೂ ಸಾವರ್ಕರ್‌ಗೆ ವೀರ ಎನ್ನುತ್ತಾರೆ.
-ಸಿದ್ದರಾಮಯ್ಯ, ವಿಧಾನಸಭೆ ಪ್ರತಿಪಕ್ಷ ನಾಯಕ.

ಟಾಪ್ ನ್ಯೂಸ್

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.