ಬಿಜೆಪಿ ಜಿಲ್ಲಾಧ್ಯಕ್ಷರಿಗೆ 55ರ ವಯೋಮಿತಿ

ಮಂಡಲ ಅಧ್ಯಕ್ಷರಿಗೆ 45 ವರ್ಷದ ಮಿತಿ ಯುವಕರಿಗೆ ಅವಕಾಶ

Team Udayavani, Dec 29, 2019, 6:30 AM IST

BJP LoGO

ಬೆಂಗಳೂರು: ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ 55 ಹಾಗೂ ಮಂಡಲ ಅಧ್ಯಕ್ಷ ಸ್ಥಾನಕ್ಕೆ 45ರ ವಯೋಮಿತಿ ನಿಗದಿ ಮಾಡಲಾಗಿದೆ. ಯುವ ಮುಖಂಡರಿಗೆ ಹೆಚ್ಚಿನ ಅವಕಾಶ ನೀಡುವ ಸಲುವಾಗಿ ಹಾಗೂ ಪಕ್ಷ ಸಂಘಟನೆ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಅನುಕೂಲವಾಗುವಂತೆ ಈ ಬದಲಾವಣೆ ಮಾಡಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಸಂಘಟನ ಪರ್ವ ನಡೆದಿದ್ದು, ಮಂಡಲ ಅಧ್ಯಕ್ಷರ ನೇಮಕ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ತಾಲೂಕು ಘಟಕದ ಅಧ್ಯಕ್ಷರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದೇ ಹೊತ್ತಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಜಿಲ್ಲಾಧ್ಯಕ್ಷರಿಗೆ 55 ವರ್ಷ ಹಾಗೂ ಮಂಡಲ ಅಧ್ಯಕ್ಷರಿಗೆ 45 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಅದರಂತೆ ನೇಮಕ ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಸದ್ಯ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 55 ವರ್ಷ ಮೀರಿದವರು ಅಧ್ಯಕ್ಷರಾಗಿದ್ದಾರೆ. ಆ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, 55 ವರ್ಷದೊಳಗಿನವರನ್ನು ಆಯ್ಕೆ ಮಾಡಲು ಸಿದ್ಧತೆ ನಡೆದಿದೆ. ಕೆಲವು ಮಂಡಲಗಳಿಗೆ 46, 47 ವರ್ಷದವರನ್ನು ಆಯ್ಕೆ ಮಾಡಿರುವ ಒಂದೆರಡು ಉದಾಹರಣೆ ಹೊರತುಪಡಿಸಿದರೆ ಬಹುತೇಕ ಕಡೆ ವಯೋಮಿತಿಯಂತೆಯೇ ನೇಮಕ ನಡೆದಿದೆ ಎಂದು ಮೂಲಗಳು ಹೇಳಿವೆ.

ಸಂಘಟನೆ ಕಾರ್ಯವನ್ನು ಪರಿಣಾಮಕಾರಿ ಯಾಗಿ ಕೈಗೊಳ್ಳುವ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷರು ಜಿಲ್ಲಾಧ್ಯಕ್ಷರಿಗೆ 55 ವರ್ಷ ಹಾಗೂ ಮಂಡಲ ಅಧ್ಯಕ್ಷರಿಗೆ 45 ವರ್ಷ ವಯೋಮಿತಿ ನಿಗದಿಪಡಿಸಿದ್ದಾರೆ. ಅದರಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇದರಿಂದ ಯುವ ಮುಖಂಡರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ರಾಜ್ಯಕ್ಕೆ ಸೀಮಿತವಾಗಿ ಈ ವಯೋಮಿತಿ ನಿಗದಿಪಡಿಸಿ ಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಹೇಳಿದರು.

ವ್ಯಾಪಕ ಜಾಗೃತಿ
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಕಾರ್ಯ ಭರದಿಂದ ಸಾಗಿದೆ. ರಾಜ್ಯದಲ್ಲಿ ಸಂಘಟನಾತ್ಮಕವಾಗಿ 10 ವಿಭಾಗಗಳಿದ್ದು, ಬಹುತೇಕ ಕಡೆ ಪ್ರಮುಖರ ಕಾರ್ಯಾಗಾರ ನಡೆದಿದ್ದು ಸೋಮವಾರದೊಳಗೆ ಪೂರ್ಣಗೊಳ್ಳಲಿದೆ. ಅನಂತರ ಜಿಲ್ಲಾ ಮಟ್ಟದಲ್ಲಿ ಬಳಿಕ ಮಂಡಲ ಹಂತದಲ್ಲಿ ಸಾರ್ವಜನಿಕರನ್ನು ಒಳಗೊಂಡಂತೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಅಂತಿಮವಾಗಿ ಜಿಲ್ಲಾ ಮಟ್ಟದಲ್ಲಿ ಬೃಹತ್‌ ರ್ಯಾಲಿ ನಡೆಸಲು ಚಿಂತಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.