ಅನುದಾನ ತಾರತಮ್ಯ: ಪ್ರತಿಭಟನೆ
Team Udayavani, Dec 29, 2019, 4:19 PM IST
ಮಳವಳ್ಳಿ: ಪುರಸಭೆಯ ಕೆಲವೊಂದು ವಾರ್ಡ್‌ಗಳಿಗೆ ಶಾಸಕರು ಹಾಗು ಅಧಿಕಾರಿಗಳು ಅನುದಾನ ನೀಡದೇ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪುರಸಭೆ ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಪಟ್ಟಣದ ಪುರಸಭೆ ಮುಂದೆ ಪ್ರತಿಭಟನೆ ನಡೆಸಿದರು.
ಶಾಸಕರು 23 ಪುರಸಭೆ ಸದಸ್ಯರನ್ನು ಕರೆಸಿ ಸಭೆ ನಡೆಸಿ ವಾರ್ಡ್‌ಗಳಿಗೆ ಅವಶ್ಯಕವಿರುವ ಕಾಮಗಾರಿಗಳನ್ನು ನಡೆಸುವ ಬಗ್ಗೆ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದರು. ಆದರೇ ಸರ್ಕಾರದಿಂದ ಪ್ರಸಕ್ತ ಸಾಲಿನಲ್ಲಿ ಬಂದಂತಹ 2.49 ಕೋಟಿ ರೂ. ಅನುದಾನದಲ್ಲಿ 23 ವಾರ್ಡ್ ಗಳಿಗೂ ಹಂಚಿಕೆ ಮಾಡಬೇಕಿತ್ತು. ಆದರೇ 3,4,8,15,18,19,21 ವಾರ್ಡ್ ಗಳಿಗೆ ಯಾವುದೇ ಅನುದಾನ ನೀಡಿಲ್ಲ, ಬೇರೆ ವಾರ್ಡ್‌ಗಳಿಗೆ ಎರಡು ಮೂರು ಭಾರಿ ಅನುದಾನ ನೀಡುತ್ತಿದ್ದರೂ ರಾಜಕೀಯ ವೈಷಮ್ಯದಿಂದ ನಮ್ಮ ವಾರ್ಡ್‌ಗಳಿಗೆ ಅನುದಾನ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕ ಕೆಲಸಗಳು ಯಾವುದೂ ನಡೆಯುತ್ತಿಲ್ಲ. ಇಲ್ಲಿರುವ ಅಧಿಕಾರಿಗಳು ಇಷ್ಟಬಂದ ರೀತಿಯಲ್ಲಿ ವರ್ತಿಸುತ್ತಾರೆ. ಇಲ್ಲಿ ಹೇಳುವವರೂ ಕೇಳುವವರು ಯಾರೂ ಇಲ್ಲದಂತಾಗಿದೆ ಈ ಬಗ್ಗೆ ಜನಪ್ರತಿನಿಧಿಗಳು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. 19ನೇ ವಾಡ್ ಪುರಸಭೆ ಸದಸ್ಯ ಶಿವಸ್ವಾಮಿ, 15ನೇ ವಾರ್ಡ್‌ನ ರಾಜಶೇಖರ್ ಪುರಸಭೆ ಮಾಜಿ ಸದಸ್ಯರಾದ ಗಂಗರಾಜೇ ಅರಸ್, ಕೃಷ್ಣ, ವೆಂಕಟೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.