ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳ ಸಾಧನೆ ಮಾದರಿ

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಪಾಸಾದವರಿಗೆ ಸನ್ಮಾನ „ 371ಜೆ ಕಲಂ ಜಾರಿಯಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ: ವಿರೂಪಾಕ್ಷಪ

Team Udayavani, Dec 30, 2019, 12:04 PM IST

30-December-4

ಸಿಂಧನೂರು: ಇಂದಿನ ಸ್ಪ ರ್ಧಾತ್ಮಕ ಯುಗದಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಉನ್ನತ ಹುದ್ದೆಗೆ ಆಯ್ಕೆಯಾಗುತ್ತಿರುವುದು ಶ್ಲಾಘನೀಯ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಸುಕಾಲಪೇಟೆಯ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಕುರಬರ ಸಮಾಜ, ಕನಕ ಯುವ ಸೇನೆ ಹಾಗೂ ಕೆ.ವಿರೂಪಾಕ್ಷಪ್ಪ ಜನಕಲ್ಯಾಣ ಪ್ರತಿಷ್ಠಾನದಿಂದ ಶನಿವಾರ ನಡೆದ ಕೆಎಎಸ್‌ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಉನ್ನತ ಹುದ್ದೆಗೆ ಆಯ್ಕೆಯಾದ 8 ಜನ ಸಾಧಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಹಿಂದೆ ಕಲ್ಯಾಣ ಕರ್ನಾಟಕ ಭಾಗವು ಹಿಂದುಳಿದ ಹಣೆಪಟ್ಟೆ ಹೊಂದಿತ್ತು. ಆದರೆ ಇದೀಗ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದರಿಂದ ಹಾಗೂ 371 ಜೆ ಕಲಂ ಜಾರಿಯಿಂದಾಗಿ ರಾಜ್ಯದ ವಿವಿಧ ಇಲಾಖೆಗಳ ಉನ್ನತ ಹುದ್ದೆಗೆ ಈ ಭಾಗದ ವಿದ್ಯಾರ್ಥಿಗಳು ಆಯ್ಕೆಯಾಗುತ್ತಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಹೆಚ್ಚು ಸಂಬಳ ಸಿಗುವ ಸರ್ಕಾರಿ ಹುದ್ದೆ ಬಯಸದೇ, ಜನಸಾಮಾನ್ಯರ ಸೇವೆಯ ಹಂಬಲದಿಂದ ಸರ್ಕಾರಿ ನೌಕರಿಗೆ ಸೇರಬೇಕು ಎಂದರು. ಕಳೆದ 6-7ವರ್ಷಗಳಿಂದ ಸಿಂಧನೂರು ತಾಲೂಕಿನ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿವಿಧ ಹುದ್ದೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಸಾಧನೆಯು ಸಿಂಧನೂರು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದಂತಾಗಿದೆ ಎಂದರು. ಕಾಲೇಜಿನ ಆಡಳಿತಾಧಿಕಾರಿ ಮಾತನಾಡಿದರು.

ಸನ್ಮಾನ: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಪಾಸಾಗಿ ವಿವಿಧ ಉನ್ನತ ಹುದ್ದೆಗೆ ಆಯ್ಕೆಯಾದ ಲಕ್ಷ್ಮೀದೇವಿ, ಮಾಳಿಂಗರಾಯ, ಗ್ಯಾನಪ್ಪ, ಬಿರೇಂದ್ರ, ಸತೀಶ, ನರಸಪ್ಪ ಅವರನ್ನು ಗೌರವಿಸಲಾಯಿತು. ಹಾಲುಮತ ಸಮಾಜ ತಾಲೂಕು ಅಧ್ಯಕ್ಷ ಪೂಜಪ್ಪ ಪೂಜಾರಿ, ತಾಪಂ ಮಾಜಿ ಸಂಸದ ವೆಂಕೋಬ ಸಾಸಲಮರಿ, ಕನಕ ಯುವ ಸೇನೆ ಅಧ್ಯಕ್ಷ ನಾಗರಾಜ ಬಾದರ್ಲಿ, ನಗರಸಭೆ ಸದಸ್ಯ ಶೇಖರಪ್ಪ, ತಿಮ್ಮಯ್ಯ ಭಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.