ಶರಣರ ನಾಡಲ್ಲಿ ಕೃಷ್ಣ ಆರಾಧಕ

Team Udayavani, Dec 30, 2019, 1:52 PM IST

30-December-10

ಕಲಬುರಗಿ: 1972ರ ಭೀಕರ ಬರಗಾಲ ಸಂದರ್ಭದಲ್ಲಿ 10 ದಿನಗಳ ಕಾಲ ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಿದ್ದ ಪೇಜಾವರ ಶ್ರೀಗಳು ಜನ-ಜಾನುವಾರು ಅಗತ್ಯ ಸಹಾಯ ಕಲ್ಪಿಸಿದ್ದರು.

ಪ್ರತಿದಿನ ನಾಲ್ಕೈದು ಹಳ್ಳಿಗಳಿಗೆ ಸಂಚರಿಸಿ ಜನರಿಗೆ ಧೈರ್ಯ ತುಂಬುವುದರೊಂದಿಗೆ ಜನರಿಗೆ ಅಗತ್ಯವಾದ ಬಟ್ಟೆಬರೆ-ಧವಸಧಾನ್ಯ ನೀಡಿದ್ದರು ಎಂಬುದನ್ನು ಜಿಲ್ಲೆಯ ಹಿರಿಯ ಜೀವಿಗಳು ಈಗಲೂ ಸ್ಮರಿಸುತ್ತಾರೆ. ನಗರದ ಮೋಹನ್‌ ಲಾಡ್ಜ್ ಹಿಂದುಗಡೆ ಇದ್ದ ಪಾದೂರು ರಾಮಕೃಷ್ಣ ತಂತ್ರಿ ಅವರ ಮನೆಯಲ್ಲಿ ತಂಗಿದ್ದ ಶ್ರೀಗಳು ಪ್ರತಿನಿತ್ಯ ಬೆಳಗ್ಗೆ ಪೂಜಾ ಕಾರ್ಯ ಮುಗಿಸಿ ಹಳ್ಳಿ-ಹಳ್ಳಿಗೆ ಹೋಗುತ್ತಿದ್ದರು. ಸಂಜೆ ಕಲಬುರಗಿ ನಗರಕ್ಕೆ ಬಂದು ಸಭೆಗಳನ್ನು ನಡೆಸುತ್ತಿದ್ದರು. ಇವರ ಜತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ, ಪಾದೂರು ರಾಮಕೃಷ್ಣ ತಂತ್ರಿ ಹಾಗೂ ಇತರರು ಜತೆಗೆ ತೆರಳುತ್ತಿದ್ದರು.

2005ರಲ್ಲಿ ಕಲಬುರಗಿ ನಗರದಲ್ಲಿ ಪೇಜಾವರ ಶ್ರೀಗಳು ಚಾತುರ್ಮಾಸ ಕೈಗೊಂಡಾಗ 50 ದಿನಗಳ ನಗರದಲ್ಲಿಯೇ ತಂಗಿದ್ದರು. ಈ ಸಂದರ್ಭದಲ್ಲಿ ಶ್ರೀಗಳು ಎಲ್ಲರನ್ನುದ್ದೇಶಿಸಿ ನೀಡಿದ ಸಂದೇಶ ಹಲವರ ಮನದಲ್ಲಿ ಈಗಲೂ ಬೇರೂರಿದೆ.

ಜಯತೀರ್ಥ ವಿದ್ಯಾರ್ಥಿ ನಿಲಯ ಸ್ಥಾಪನೆ: ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅನುಕೂಲ ಆಗಲೆಂದು ಇಲ್ಲಿನ ವಿದ್ಯಾನಗರದಲ್ಲಿ ಅಖೀಲ ಭಾರತ ಮಾಧ್ವ ಮಹಾಮಂಡಳ ವತಿಯಿಂದ ಜಯತೀರ್ಥ ವಿದ್ಯಾರ್ಥಿ ನಿಲಯ ಆರಂಭಿಸಿದ್ದರು.

ಉತ್ತಮ ನಂಟು: ಕಲಬುರಗಿ ನಗರದಲ್ಲಿ ರಾಮಮಂದಿರ ಉದ್ಘಾಟನೆ, ಹಿಂದೂ ಸಮಾವೇಶ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಪೇಜಾವರ ಶ್ರೀಗಳು ಪಾಲ್ಗೊಳ್ಳುವುದರೊಂದಿಗೆ ಕಲಬುರಗಿಯೊಂದಿಗೆ ಉತ್ತಮ ನಂಟು ಹೊಂದಿದ್ದರು.

ಪೇಜಾವರ ಸೈನ್ಯ ಸ್ಥಾಪನೆ: ಕಲಬುರಗಿ ನಗರದೊಂದಿಗೆ ಪೂಜ್ಯರಿಗಿರುವ ಗುರು-ಶಿಷ್ಯ ಸಂಬಂಧ ಚಿರಸ್ಥಾಯಿಯಾಗಿ ಉಳಿಸುವ ನಿಟ್ಟಿನಲ್ಲಿ ಕಲಬುರಗಿ ನಗರದಲ್ಲಿ ಪೇಜಾವರ ಶ್ರೀಗಳ ಹೆಸರಿನಲ್ಲಿ ಪೇಜಾವರ ಸೈನ್ಯ ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.