ವಿದ್ವಾಂಸರ ಗೋಷ್ಠಿ, ಮಂತ್ರ ಪಠಣ ನಡೆಯಲಿದೆ: ವಿಶ್ವಪ್ರಸನ್ನ ತೀರ್ಥರು
Team Udayavani, Dec 30, 2019, 1:30 PM IST
ಬೆಂಗಳೂರು: ಗುರುಗಳ ಹರಿಪಾದ ಸೇರಿ ಒಂದು ದಿನ ಕಳೆದು ಹೋಗಿದೆ. ಎಲ್ಲರೂ ಸೇರಿ ಭಾನುವಾರ ಗುರುಗಳ ಪಾರ್ಥೀವ ಶರೀರಕ್ಕೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಮಾತನಾಡಿದ ಅವರು, ಇನ್ನು ಹನ್ನೆರಡು ದಿನಗಳ ಕಾಲ ಮಂತ್ರ ಪಠನೆ, ಪಾರಾಯಣ, ಭಜನೆ, ವಿದ್ವಾಂಸರ ಗೋಷ್ಠಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಶ್ರೀಗಳನ್ನು ಅನುಸರಿಸುವ ನಿಟ್ಟಿನಲ್ಲಿ ಈ ಕೆಲಸ ಮಾಡುತ್ತಿದ್ದೇವೆ. ಭಾನುವಾರ ಸರ್ಕಾರ ಕುಶಾಲುತೋಪು ಒಳಗೊಂಡ ಸರ್ಕಾರಿ ಗೌರವ ನೀಡಿದೆ. ಇದರ ಬಗ್ಗೆ ಹೆಮ್ಮೆ ಪಡುತ್ತೇವೆ. ಸರ್ಕಾರವನ್ನು, ಅಧಿಕಾರಿಗಳನ್ನು ನಾವು ಅಭಿನಂದಿಸುತ್ತೇವೆ..
ನಾಡಿನ ಸಮಸ್ತ ಭಕ್ತರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಎಲ್ಲರಿಗೂ ಗುರುಗಳ, ಕೃಷ್ಣನ ಅನುಗ್ರಹ ಲಭಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.