ಹೊಸವರ್ಷಕ್ಕೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ವಿವೋ ಎಸ್‌1 ಪ್ರೊ

Team Udayavani, Dec 30, 2019, 6:56 PM IST

vivo

ಹೊಸದಿಲ್ಲಿ: ಚೀನ ಸ್ಮಾರ್ಟ್‌ ಫೋನ್‌ ತಯಾರಿಕಾ ಕಂಪನಿಯಾದ ವಿವೋ ತನ್ನ S-1ನ ಶ್ರೇಣಿಯ ಪ್ರೊ ಮೊಬೈಲ್‌ ಅನ್ನು ದೇಶದಲ್ಲಿ ಶೀಘ್ರವೇ ಬಿಡುಗಡೆ ಮಾಡಲಿದೆ.2020ರ ಜನವರಿ ಮಧ್ಯವಾರಗಳಲ್ಲಿ ವಿವೋ S-1 ಪ್ರೊ ಮೊಬೈಲ್‌ ದೇಶಿಯ ಮಾರುಕಟ್ಟೆಗೆ ಕಾಲಿಡಲಿದೆ ಎಂದು ಟ್ವಿಟರ್‌ ಮೂಲಕ ಕಂಪನಿ ಸ್ಪಷ್ಟಪಡಿಸಿದ್ದು, ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಕೂಡ ತನ್ನ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಈ ಫೋನ್‌ ಪೂರ್ಣಪ್ರಮಾಣದ HD ರೆಸಲ್ಯೂಷನ್‌ ಬೆಂಬಲದೊಂದಿಗೆ 6.38 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಒಳಗೊಂಡಿದೆ. ಸ್ನಾಪ್‌ಡ್ರಾಗನ್‌ 665 ಎಸ್‌ಒಸಿ ಹೊಂದಿದ್ದು, 8ಜಿಬಿ RAM ಮತ್ತು 128ಜಿಬಿ ಇಂಟರ್‌ನಲ್‌ ಮೆಮೊರಿ ಹೊಂದಿದೆ.

ವಜ್ರದ ಆಕಾರದಲ್ಲಿ ಜೋಡಿಸಲಾದ ಕ್ವಾಡ್‌ ಕ್ಯಾಮೆರಾ ಸೆಟಪ್‌ನಲ್ಲಿ 48MP+ 8MP+ ಎರಡು 2MP ಸಂವೇದಕ ಕ್ಯಾಮೆರಾಗಳನ್ನು ಹೊಂದಿದೆ.

ಮುಂಭಾಗದಲ್ಲಿ 32MP ಸೆಲ್ಫಿ ಕ್ಯಾಮೆರಾ ಜೋಡಿಸಲಾಗಿದೆ. ಸ್ಮಾರ್ಟ್‌ಫೋನ್‌ 4WmAh ಬ್ಯಾಟರಿಯನ್ನು 18W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌, ಡ್ಯುಯಲ್‌ ಸಿಮ್‌ ಸಪೋರ್ಟ್‌ ಮತ್ತು ಯುಎಸ್‌ಬಿ ಟೈಪ್‌-ಸಿ ಪೋರ್ಟ್‌ ಹೊಂದಿದೆ.

ಸುರಕ್ಷತೆಗಾಗಿ ಫೋನ್‌ ಅಲ್ಲಿ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌ ಅಳವಡಿಸಲಾಗಿದ್ದು, ಫೋನಿನ ದರ 19,990 ರೂ. ಆಗಿರಲಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.