ರಣಜಿ: ಕರ್ನಾಟಕ ತಂಡದಲ್ಲಿ ಎರಡು ಬದಲಾವಣೆ
Team Udayavani, Dec 31, 2019, 5:22 AM IST
ಬೆಂಗಳೂರು: ಹಿಮಾಚಲ ಪ್ರದೇಶ ವಿರುದ್ಧದ 3ನೇ ರಣಜಿ ಲೀಗ್ ಪಂದ್ಯವನ್ನು ಡ್ರಾ ಮಾಡಿಕೊಂಡಿರುವ ಕರ್ನಾಟಕ ತನ್ನ ಮುಂದಿನ ಪಂದ್ಯವನ್ನು ಮುಂಬಯಿ ವಿರುದ್ಧ ಆಡಲಿದೆ. ಇದಕ್ಕೆ ಸೋಮವಾರ ರಾಜ್ಯ ತಂಡವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ 2 ಬದಲಾವಣೆ ಮಾಡಲಾಗಿದೆ.
ಆರ್. ಸಮರ್ಥ್ ಮತ್ತು ದೇವಯ್ಯ ಅವರನ್ನು ಕೈಬಿಟ್ಟು ಅಭಿಷೇಕ್ ರೆಡ್ಡಿ ಮತ್ತು ರೋನಿತ್ ಮೋರೆ ಅವರನ್ನು ಸೇರಿಸಿಕೊಳ್ಳಲಾಗಿದೆ.
ಮುಂಬಯಿ ಎದುರಿನ ಮುಖಾಮುಖೀ ಜ. 3ರಿಂದ “ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್’ನಲ್ಲಿ ಆರಂಭವಾಗಲಿದೆ.
ಕರ್ನಾಟಕ ತಂಡ: ಕರುಣ್ ನಾಯರ್ (ನಾಯಕ), ದೇವದತ್ತ ಪಡಿಕ್ಕಲ್, ಡಿ. ನಿಶ್ಚಲ್, ಅಗರ್ವಾಲ್, ಅಭಿಷೇಕ್ ರೆಡ್ಡಿ, ಬಿ.ಆರ್. ಶರತ್, ರೋಹನ್ ಕದಮ್, ಶ್ರೇಯಸ್ ಗೋಪಾಲ್, ಜಗದೀಶ್ ಸುಚಿತ್, ಮಿಥುನ್, ವಿ. ಕೌಶಿಕ್, ಪ್ರತೀಕ್ ಜೈನ್, ರೋನಿತ್ ಮೋರೆ, ಶರತ್ ಶ್ರೀನಿವಾಸ್, ಪ್ರವೀಣ್ ದುಬೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.