![City](https://www.udayavani.com/wp-content/uploads/2025/02/City-1-415x249.jpg)
![City](https://www.udayavani.com/wp-content/uploads/2025/02/City-1-415x249.jpg)
Team Udayavani, Dec 31, 2019, 12:12 AM IST
ಶ್ರೀನಗರ/ಹೊಸದಿಲ್ಲಿ: ಅಕ್ರಮವಾಗಿ ಬಂದೂಕು ಸಿದ್ಧಪಡಿಸುವ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ಸೋಮವಾರ ದಾಳಿ ನಡೆಸಿದೆ.
ಹರ್ಯಾಣದ ಗುರುಗ್ರಾಮ, ಪಂಜಾಬ್‌ನ ಮೊಹಾಲಿ, ಉತ್ತರ ಪ್ರದೇಶದ ನೋಯ್ಡಾ, ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನ 11 ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸಿದೆ.
2007, 2010ನೇ ಕೇಡರ್‌ನ ಐಎಎಸ್ ಅಧಿಕಾರಿಗಳಾದ ಯಶಾ ಮುದ್ಗಲ್, ಕುಮಾರ್ ರಾಜೀವ್ ರಂಜನ್‌ರ ನಿವಾಸ, ಜಮ್ಮು ಕಾಶ್ಮೀರದಲ್ಲಿ 8 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಾಗಿದ್ದವರ ನಿವಾಸಗಳಲ್ಲಿಯೂ ಶೋಧ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
You seem to have an Ad Blocker on.
To continue reading, please turn it off or whitelist Udayavani.