ಐವರು ನ್ಯಾಷನಲ್ ಕಾನ್ಫರೆನ್ಸ್ ನಾಯಕರ ಬಿಡುಗಡೆ
Team Udayavani, Dec 31, 2019, 12:17 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಶ್ರೀನಗರ: 148 ದಿನಗಳ ಕಾಲ ಗೃಹಬಂಧನದಲ್ಲಿ ಇರಿಸಲಾಗಿದ್ದ ಜಮ್ಮು ಮತ್ತು ಕಾಶ್ಮೀರದ ಐವರು ರಾಜಕಾರಣಿಗಳನ್ನು ಸೋಮವಾರ ಬಿಡುಗಡೆಗೊಳಿಸಲಾಗಿದೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಇಷ್ಫಾಕ್ ಜಬ್ಟಾರ್ ಮತ್ತು ಗುಲಾಮ್ ನಬಿ ಭಟ್, ಪಿಡಿಪಿಯ ಬಷೀರ್ ಮಿರ್, ಝಹೂರ್ ಮಿರ್ ಮತ್ತು ಯಾಸಿರ್ ರೆಸಿ ಅವರನ್ನು ಎಂಎಲ್ಎ ನಿವಾಸದಲ್ಲಿ ಗೃಹಬಂಧನದಲ್ಲಿ ಇರಿಸಲಾಗಿತ್ತು.
ಅವರೆಲ್ಲರೂ ಯಾವುದೇ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಮತ್ತು ಮುಷ್ಕರಗಳಿಗೆ ಕರೆ ನೀಡುವುದಿಲ್ಲ ಎಂದು ವಾಗ್ಧಾನ ಮಾಡಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.