ಜೀನ್ ಬದಲಾವಣೆ ಮಾಡಿ ಶಿಶು ಸೃಷ್ಟಿ : ವಿಜ್ಞಾನಿಗೆ 3 ವರ್ಷ ಜೈಲು
Team Udayavani, Dec 31, 2019, 12:27 AM IST
ಬೀಜಿಂಗ್: ವಿಶ್ವದಲ್ಲಿಯೇ ಮೊದಲ ಬಾರಿಗೆ ಜೀನ್ (ವಂಶವಾಹಿಗಳಲ್ಲಿ) ಬದಲಾವಣೆ ಮಾಡಿ ಮಕ್ಕಳನ್ನು ಸೃಷ್ಟಿಸಿದ ವಿಜ್ಞಾನಿ ಹಿ ಜಿಯಾನ್ಕುಯಿ ಎಂಬವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ನಿಯಮ ಮೀರಿ ಅವರು ವೈದ್ಯಕೀಯ ವೃತ್ತಿ ನಡೆಸಿದ್ದಾರೆ ಮತ್ತು ಚೀನದ ವೈದ್ಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ.
ಚೀನಾದ ಸದರ್ನ್ ಯುನಿವರ್ಸಿಟಿ ಆಫ್ ಸೈನ್ಸ್ನಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಸಿಆರ್ಎಸ್ಪಿಆರ್ – ಸಿಎಎಸ್ 9 ಎಂಬ ತಂತ್ರಜ್ಞಾನದಿಂದ ಮಕ್ಕಳನ್ನು ಸೃಷ್ಟಿಸಿರುವುದಾಗಿ 2018ರ ನವೆಂಬರ್ನಲ್ಲಿ ಘೋಷಿಸಿ, ವಿವಾದಕ್ಕೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.