ಶೀಘ್ರದಲ್ಲಿ “ಲೋಕಲ್‌ ಟ್ರೈನ್‌’ ಹಾಡುಗಳು

Team Udayavani, Jan 1, 2020, 7:00 AM IST

local-train

ಎಸ್‌.ಹೆಚ್‌.ವಾಳ್ಕೆ ಅವರು ನಿರ್ಮಿಸುತ್ತಿರುವ “ಲೋಕಲ್‌ ಟ್ರೈನ್‌’ ಚಿತ್ರದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ. 5 ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ಹೈದರಾಬಾದ್‌ ಮುಂತಾದ ಕಡೆ 70ದಿನಗಳ ಚಿತ್ರೀಕರಣ ನಡೆದಿದೆ. ನಿರ್ಮಾಪಕ ಎಸ್‌.ಹೆಚ್‌.ವಾಳ್ಕೆ ಅವರು ಕಥೆ ಬರೆದಿದ್ದು, ರುದ್ರಮುನಿ ನಿರ್ದೇಶನ ಮಾಡಿದ್ದಾರೆ.

ರಮೇಶ್‌ ಬಾಬು ಛಾಯಾಗ್ರಹಣ, ಪಿ.ಆರ್‌.ಸೌಂದರ್‌ರಾಜ್‌ ಸಂಕಲನ, ರಾಜು ಸುಂದರಂ, ಚಿನ್ನಿ ಪ್ರಕಾಶ್‌ ನೃತ್ಯ ಹಾಗೂ ಪಳನಿರಾಜ್‌, ರಮೇಶ್‌ ಅವರ ಸಾಹಸವಿದೆ. ಕೇಶವಾದಿತ್ಯ, ಮಾರುತಿ.ಟಿ ಸಂಭಾಷಣೆ ಬರೆದಿದ್ದಾರೆ. “ಡಾರ್ಲಿಂಗ್‌’ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಮೀನಾಕ್ಷಿ ದೀಕ್ಷಿತ್‌, ಎಸ್ತರ್‌ ನರೋನ, ಸುಚೇಂದ್ರ ಪ್ರಸಾದ್‌, ಸಾಧುಕೋಕಿಲ, ಚಿ.ಗುರುದತ್‌, ಮೈಸೂರು ಗೋಪಿ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.