ಹೊಸ ವ್ಯವಸ್ಥೆಗೆ ಕಂಪೆನಿಗಳ ಸಿದ್ಧತೆ

ಈ ತಿಂಗಳೇ ಕಾರುಗಳ ದರದಲ್ಲಿ ಶೇ.15-ಶೇ.20 ಏರಿಕೆ?

Team Udayavani, Jan 1, 2020, 2:10 AM IST

ms-33

ಸಾಂದರ್ಭಿಕ ಚಿತ್ರ

ಮುಂಬಯಿ: ಇನ್ನೇನು 3 ತಿಂಗಳಲ್ಲಿ ಹೊಸ ರೀತಿಯ ಪರಿಸರ ಮಾಲಿನ್ಯ ನಿಯಂತ್ರಕ ವ್ಯವಸ್ಥೆ ಇರುವ ಭಾರತ್‌ ಸ್ಟೇಜ್‌-6 (ಬಿಎಸ್‌-6) ನಿಯಮಗಳು ಜಾರಿಗೆ ಬರಲಿವೆ. ಹೀಗಾಗಿ, ಹೋಂಡಾ ಕಾರ್ಸ್‌ ಇಂಡಿಯಾ, ಟೊಯೋಟಾ ಕಿರ್ಲೊಸ್ಕರ್‌ ಮತ್ತು ರೆನೋ ಇಂಡಿಯಾ ಜ. 31ರ ಒಳಗಾಗಿ ಬಿಎಸ್‌-4 ಮಾಲಿನ್ಯ ನಿಯಂತ್ರಕ ವ್ಯವಸ್ಥೆ ಇರುವ ವಾಹನ ಗಳ ಉತ್ಪಾದನೆ ನಿಲ್ಲಿಸಲು ಮುಂದಾಗಿವೆ. ಮಹೀಂದ್ರಾ ಆ್ಯಂಡ್‌ ಮಹೀಂದ್ರಾ, ಟಾಟಾ ಮೋಟರ್ಸ್‌ ಕೂಡ ಬಿಎಸ್‌-4 ವಾಹನಗಳ ಉತ್ಪಾದನೆ ಸ್ಥಗಿತಗೊಳಿಸಿ ಬಿಎಸ್‌-6 ಮಾದರಿ ವಾಹನ ಉತ್ಪಾದನೆಯತ್ತ ಮುಂದಾಗಿವೆ. ಮಾರುತಿ ಸುಜುಕಿ ಮತ್ತು ಹ್ಯುಂಡೈ ಮೋಟರ್ಸ್‌ ಇಂಡಿಯಾ ಈಗಾಗಲೇ ಬಿಎಸ್‌-6 ಎಂಜಿನ್‌ಗಳನ್ನು ಕೆಲ ಹೊಸ ಕಾರುಗಳಲ್ಲಿ ಅಳವಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ಮಾರುತಿ ವತಿಯಿಂದ ಈಗಾಗಲೇ ಎಂಟು ಮಾದರಿ ವಾಹನಗಳಲ್ಲಿ ಹೊಸ ವ್ಯವಸ್ಥೆ ಅಳವಡಿಕೆಯಾಗಿದೆ.

ಡಿಸೆಂಬರ್‌-ಜನವರಿ ಅವಧಿಗೆ ಟೊಯೋ ಟಾದಲ್ಲಿ ಶೇ.30-40, ಹೋಂಡಾದಲ್ಲಿ ಶೇ.30- 50, ಮಹೀಂದ್ರಾದಲ್ಲಿ ಶೇ.30, ಟಾಟಾ ಮೋಟ  ರ್ಸ್‌ನಲ್ಲಿ ಶೇ.20ರಷ್ಟು ಪ್ರಯಾ ಣಿಕ ವಾಹನಗಳ ಉತ್ಪಾದನೆಗಳನ್ನು ಕಡಿಮೆ ಮಾಡಲು ನಿರ್ಧ ರಿಸಿವೆ. ಟೊಯೋಟಾ ವಕ್ತಾ ರರು ನೀಡಿದ ಮಾಹಿತಿ ಪ್ರಕಾರ ಮುಂದಿನ ದಿನ ಗಳಲ್ಲಿ ಸಂಸ್ಥೆ ಬಿಎಸ್‌-6 ವ್ಯವಸ್ಥೆ ಹೊಂದಿ ರುವ ಕಾರುಗಳನ್ನು ಉತ್ಪಾದಿಸಲಿದೆ. ಹೊಸ ವ್ಯವಸ್ಥೆ ಜಾರಿಗೆ ಬರು ವುದರಿಂದ ವಾಹನಗಳ ದರದಲ್ಲಿ ಶೇ.15- ಶೇ. 20ರಷ್ಟು ಏರಿಕೆಯಾಗ ಲಿದೆ ಎಂಬ ಅಂಶ ವನ್ನೂ ಗ್ರಾಹಕರು ಅರಿತು ಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಜನವರಿ ಅಂತ್ಯಕ್ಕೆ ಹೋಂಡಾ ಕಾರ್ಸ್‌ನ ಮೊದಲ ಬಿಎಸ್‌-4 ಎಂಜಿನ್‌ ಇರುವ ಕಾರಿನ ಉತ್ಪಾದನೆಯನ್ನು ನಿಲ್ಲಿಸಲಾಗು ತ್ತದೆ ಎಂದು ಮಾರುಕಟ್ಟೆ ವಿಭಾ ಗದ ನಿರ್ದೇಶಕ ರಾಜೇಶ್‌ ಗೋಯಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.