ಮತದಾರರ ಜಾಗೃತಿ ಕಾರ್ಯಕ್ರಮ


Team Udayavani, Jan 1, 2020, 2:39 PM IST

bg-tdy-3

ಹಾರೂಗೇರಿ: ಇಲ್ಲಿನ ಶ್ರೀ ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಕಲಾ, ವಾಣಿಜ್ಯ, ವಿಜ್ಞಾನ ಹಾಗೂಬಿಸಿಎ ಮಹಾವಿದ್ಯಾಲಯದ ಚುನಾವಣಾ ಸಾಕ್ಷರತಾ ಸಂಘ ಹಾಗೂ ಮತದಾರರ ಜಾಗೃತಿ ವೇದಿಕೆ ಇವರ ಸಹಯೋಗದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ|ಸಿ. ಆರ್‌.ಗುಡಸಿ ಮಾತನಾಡಿ, ಮತಾಧಿಕಾರ ಪ್ರಜಾಪ್ರಭುತ್ವದ ಅತ್ಯುನ್ನತ ಮೌಲ್ಯವಾಗಿದ್ದು, ಅದರಲ್ಲಿ ಭಾಗವಹಿಸುವುದು ಪ್ರತಿಯೊಬ್ಬರ ಹಕ್ಕು. ಜನೇವರಿ 1 2020 ರಿಂದ ಆನ್‌ ಲೈನ್‌ ಮೂಲಕ ಮತದಾರರ ನೊಂದಣಿ ಕಾರ್ಯ ಪ್ರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಪ್ರೊ| ಪ್ರಭು ಕಿಚಡಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವವರು ಬೂತ್‌ಮಟ್ಟದ ಅಧಿಕಾರಿಗಳಿಗೆ ಭೇಟಿಯಾಗಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದರು.

ಸಂಯೋಜಕ ಡಾ| ಪಿ.ಬಿ.ನರಗುಂದ ಸ್ವಾಗತಿಸಿದರು. ಪ್ರೊ| ನಾಗರಾಜ ಗುಡಸಿ ಕಾರ್ಯಕ್ರಮ ನಿರೂಪಿಸಿದರು. ಶೀತಲ ಉಮರಾಣಿ ವಂದಿಸಿದರು.

ಟಾಪ್ ನ್ಯೂಸ್

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.