ಹಾವೇರಿ: ವಾಹನಗಳ ಮೇಲೆ ಹೆಸರು ಬರೆಯಿಸುವುದು ಕಾನೂನು ಉಲ್ಲಂಘನೆ
Team Udayavani, Jan 1, 2020, 3:53 PM IST
ಹಾವೇರಿ: ಸುಪ್ರಿಂ ಕೋರ್ಟ್ ಆದೇಶದಂತೆ ಖಾಸಗಿ ವಾಹನಗಳ ಮೇಲೆ ಯಾವುದೇ ರೀತಿಯ ಹೆಸರು ಬರೆಸಬಾರದು ಎಂದು ಪೊಲೀಸರು ಮಂಗಳವಾರ ನಗರದಲ್ಲಿ ಜಾಗೃತಿ ಮೂಡಿಸಿದರು.
ವಾಹನಗಳ ಮೇಲೆ ಹೆಸರು, ಸಂಸ್ಥೆ ಹೆಸರು, ದೇವರ ಹೆಸರು ಸೇರಿದಂತೆ ಏನನ್ನೂ ಬರೆಸಬಾರದು. ಬರೆಸಿದ್ದರೆ ಅದನ್ನು ಕೂಡಲೇ ತೆಗೆಸಬೇಕು ಎಂದು ಪೊಲೀಸರು ವಾಹನ ಸವಾರರಿಗೆ ಮಾಹಿತಿ ನೀಡಿದರು. ಅದೇ ರೀತಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೋಲುವಂಥ ಲಾಂಛನ ಹಾಗೂ ಹೆಸರುಗಳನ್ನು ಬಳಸಿಕೊಂಡು ಖಾಸಗಿ ಸಂಸ್ಥೆಗಳಿಗೆ, ಬ್ಯಾಂಕ್ ಹಾಗೂ ಇತರೆ ಸಹಕಾರಿ ಸಂಘ-ಸಂಸ್ಥೆಗಳು ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆಗೆಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.