1 ಲಕ್ಷ ಕೋಟಿ ಮೀರಿದ ಜಿಎಸ್‌ಟಿ

Team Udayavani, Jan 2, 2020, 12:50 AM IST

aa-38

ಹೊಸದಿಲ್ಲಿ: ಕಳೆದ ತಿಂಗಳು ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) 1,03,184 ಕೋಟಿ ರೂ.ನಷ್ಟು ಹಣ ಸಂಗ್ರಹವಾಗಿದೆ. 2019ರ ನವೆಂಬರ್‌ನಲ್ಲಿ 1,03,492 ಕೋಟಿ ರೂ. ಸಂಗ್ರಹವಾಗಿತ್ತು. ಆ ಮೊತ್ತಕ್ಕೆ ಹೋಲಿಸಿದರೆ, 308 ಕೋಟಿ ರೂ. ಕೊರತೆಯಾಗಿದ್ದರೂ ಸತತ ಎರಡು ಬಾರಿ 1 ಲಕ್ಷ ಕೋಟಿ ರೂ. ಮೀರಿದ ಜಿಎಸ್‌ಟಿ ಸಂಗ್ರಹವಾಗಿರುವುದು ತೃಪ್ತಿಕರವಾಗಿದೆ.

2019ರ ಜುಲೈನಲ್ಲಿ 1.02 ಲಕ್ಷ ಕೋಟಿ ರೂ. ದಾಟಿದ್ದು ಬಿಟ್ಟರೆ ಅನಂತರ ನವೆಂಬರ್‌ವರೆಗೆ ಆ ಸಾಧನೆ ಆಗಿರಲಿಲ್ಲ. ಈಗ ಸತತವಾಗಿ ಎರಡು ಬಾರಿ 1 ಲಕ್ಷ ರೂ. ಗಡಿ ಮೀರಿದ ತೆರಿಗೆ ಸಂಗ್ರಹವಾಗಿರುವುದು ದೇಶೀಯ ಮಾರುಕಟ್ಟೆಯಲ್ಲಿ ಲವಲವಿಕೆ ಬಂದಿ ರುವುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.