ಕಲಬುರಗಿ: ಶಾಲಾ ಪ್ರವಾಸ ಬಸ್ ಮರಕ್ಕೆ ಡಿಕ್ಕಿ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
Team Udayavani, Jan 2, 2020, 9:29 AM IST
ಕಲಬುರಗಿ: ಶಾಲಾ ಮಕ್ಕಳು ಪ್ರವಾಸಕ್ಕೆಂದು ಹೊರಟಿದ್ದ ಖಾಸಗಿ ಬಸ್ ಮರಕ್ಕೆ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕಲಬುರಗಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ನಗರದ ವೆಂಕಟಗಿರಿ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಚನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಗೆ ಸೇರಿದ ಬಸ್ ಇದಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಹಿಡಿದಿದೆ ಎನ್ನಲಾಗುತ್ತಿದ್ದು, ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಯಿಂದ ವಿದ್ಯಾರ್ಥಿಗಳ ಅಘಾತಗೊಂಡು ಕಣ್ಣೀರು ಹಾಕಿದರು.
ಈ ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.