8ರಂದು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ


Team Udayavani, Jan 2, 2020, 3:44 PM IST

kopala-tdy-3

ತಾವರಗೇರಾ: ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂವಿಧಾನ ಉಳಿಸಿ ದೇಶ ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕುಷ್ಟಗಿಯಲ್ಲಿ ಜ. 8ರಂದು ಬೆಳಗ್ಗೆ 11 ಗಂಟೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಕಾರ್ಯಕ್ರಮ ಜರುಗಲಿದ್ದು, ಆದ್ದರಿಂದ ಹೋಬಳಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈ„ತ ಸಂಘದ ಜಿಲ್ಲಾಧ್ಯಕ್ಷ ನಜೀರ್‌ಸಾಬ್‌ ಮೂಲಿಮನಿ ಹೇಳಿದರು.

ಪಟ್ಟಣದ ಶ್ರೀಶ್ಯಾಮೀದ್‌ ಅಲಿ ದರ್ಗಾದ ಶಾದಿಮಹಲ್‌ನಲ್ಲಿ ಬುಧವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ವಿದ್ಯಾರ್ಥಿಗಳು, ಯುವ ಜನ ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಕಾಯ್ದೆ 14, 15 ಮತ್ತು 21ರಲ್ಲಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಇದ್ದರೂ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ. ಸಾಮಾನ್ಯ ಪೌರತ್ವ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಆರ್‌.ಕೆ. ದೇಸಾಯಿ, ದಲಿತ ಮುಖಂಡ ಆನಂದ ಭಂಡಾರಿ, ರಾಜಾ ನಾಯಕ್‌, ಹೇಮರಾಜ ವಿರಾಪೂರ, ಬಸವರಾಜ ಬುನ್ನಟ್ಟಿ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.