ಪಟ್ಟಣ ಪಂಚಾಯತ್‌ ಆಗಿ ಬೈಂದೂರು


Team Udayavani, Jan 3, 2020, 3:09 AM IST

Udayavani Kannada Newspaper

ಕುಂದಾಪುರ: ಬೈಂದೂರು ಗ್ರಾಮ ಪಂಚಾಯತನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಿ ಆಕ್ಷೇಪಗಳಿದ್ದರೆ ಒಂದು ತಿಂಗಳ ಒಳಗಾಗಿ ತಿಳಿಸುವಂತೆ ಸೂಚಿಸಿ ಸರಕಾರ ಡಿ. 31ರಂದು ಗಜೆಟ್‌ ನೋಟಿಫಿಕೇಶನ್‌ ಹೊರಡಿಸಿದೆ.

ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಎ. ವಿಜಯಕುಮಾರ್‌ ಹೊರಡಿಸಿದ ನೋಟಿಫಿಕೇಶನ್‌ ಪ್ರಕಾರ, ಬೈಂದೂರು, ಯಡ್ತರೆ ಮತ್ತು ಪಡುವರಿ ಪಂಚಾಯತ್‌ಗಳನ್ನು ವಿಲೀನಗೊಳಿಸಿ ಬೈಂದೂರು ಪಟ್ಟಣ ಪಂಚಾಯತ್‌ ಆಗಿ ರಚನೆ ಮಾಡಲಾ ಗಿದೆ. ಹೊಸ ಪಟ್ಟಣ ಪಂಚಾಯತ್‌ ಒಟ್ಟು ಜನಸಂಖ್ಯೆ 24,957 ಹೊಂದಿರ ಲಿದೆ. ಇದರಲ್ಲಿ ಬೈಂದೂರು, ಯಡ್ತರೆ, ತೆಗ್ಗರ್ಸೆ, ಪಡುವರಿ ಗ್ರಾಮಗಳ ಭೌಗೋಳಿಕ ಪ್ರದೇಶಗಳು ಒಳಗೊಳ್ಳ ಲಿವೆ. ಆಕ್ಷೇಪಗಳಿದ್ದರೆ ಗಜೆಟ್‌ ಪ್ರಕಟಗೊಂಡು ತಿಂಗಳ ಒಳಗೆ ಲಿಖೀತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಬೈಂದೂರು ಪ.ಪಂ. ರಚನೆ ಕುರಿತು ಸರಕಾರದ ಜತೆ ಮುತುವರ್ಜಿಯಲ್ಲಿ ಶ್ರಮಿಸಿ ಪ್ರಯತ್ನ ಪಡಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಮತ್ತು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಂದ ಇದು ಸಾಧ್ಯವಾಗಿದೆ ಎಂದು ಶಾಸಕ ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಟಾಪ್ ನ್ಯೂಸ್

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.