ಮಿಷನರಿ ಶಾಲೆಗಳಲ್ಲಿ ಚಾಲಿಸಾ ಬೋಧಿಸಲಿ
Team Udayavani, Jan 3, 2020, 12:03 AM IST
ಬೇಗುಸರಾಯ್: ‘ಮಿಷನರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸಂಸ್ಕಾರ ಇರುವುದಿಲ್ಲ. ಅಂಥವರು ಹೊರದೇಶಗಳಿಗೆ ಹೋದಾಗ ಗೋಮಾಂಸ ಸೇವಿಸುತ್ತಾರೆ’ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಇಲ್ಲಿಯ ಧಾರ್ಮಿಕ ಸಮಾರಂಭವೊದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎಲ್ಲಾ ಖಾಸಗಿ ಮತ್ತು ಸರಕಾರಿ ಶಾಲೆಗಳಲ್ಲಿ ಹನುಮಾನ್ ಚಾಲೀಸ, ಭಗವದ್ಗೀತೆ ಶ್ಲೋಕಗಳನ್ನು ಕಲಿಸಬೇಕು. ನಾವು ಕೇಸರೀಕರಣ ಮಾಡುತ್ತಿದ್ದೇವೆ ಎಂಬ ಅಪವಾದಗಳಿಗೆ ಹೆದರಬಾರದು’ ಎಂದು ಹೇಳಿದ್ದಾರೆ.
ಬಳಿಕ ಸಿಎಎ ಬೆಂಬಲಿಸಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಟಿಎಂಸಿ ಪಕ್ಷಗಳು ಪಾಕಿಸ್ಥಾನೀಯರ ರೀತಿ ವರ್ತಿಸುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.