ಹೆಂಡ್ತಿಗೆ ಸ್ವಂತ ಪ್ಲ್ಯಾಟ್ ; ಗಂಡನಿಗೆ ಬಾಡಿಗೆ ಮನೆ – ಇದು ದೀಪಿಕಾ, ರಣವೀರ್ ಕಥೆ!
Team Udayavani, Jan 3, 2020, 12:48 AM IST
ಹೊಸದಿಲ್ಲಿ: ಬಾಲಿವುಡ್ ನಟ ರಣವೀರ್ ಸಿಂಗ್, ಮುಂಬೈನ ಪ್ರಭಾದೇವಿ ಪ್ರಾಂತ್ಯದಲ್ಲಿ ತಾವು ವಾಸವಾಗಿರುವ ಬ್ಯೂಮೊಂಡ್ ಅಪಾರ್ಟ್ಮೆಂಟ್ ನ ಫ್ಲಾಟ್ಗೆ ಕೊಡುತ್ತಿರುವ ಬಾಡಿಗೆ ಮೊತ್ತವೆಷ್ಟು ಗೊತ್ತೆ? ಬರೋಬ್ಬರಿ 7.97 ಲಕ್ಷ ರೂ.!
2018ರಲ್ಲಿ ತಮ್ಮ ಮದುವೆಯಾದ ನಂತರ ಮೂರು ವರ್ಷಗಳ ಒಪ್ಪಂದದಡಿ ಈ ಫ್ಲಾಟ್ಗೆ ಬಾಡಿಗೆಗೆ ಬಂದಿದ್ದ ಅವರು ಆರಂಭದಲ್ಲಿ 7.25 ಲಕ್ಷ ರೂ. ಬಾಡಿಗೆ ನೀಡಿದ್ದು, ಇತ್ತೀಚೆಗೆ 7.97 ಲಕ್ಷ ರೂ. ಬಾಡಿಗೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ವಿಶೇಷವೇನೆಂದರೆ, ಅದೇ ಅಪಾರ್ಟ್ಮೆಂಟ್ನಲ್ಲಿ ರಣವೀರ್ ಪತ್ನಿ ದೀಪಿಕಾ ಪಡುಕೋಣೆ ಐಶಾರಾಮಿ ಫ್ಲಾಟ್ ಹೊಂದಿದ್ದಾರೆ. ಅದನ್ನು ಅವರು 2010ರಲ್ಲಿ 16 ಕೋಟಿ ರೂ.ಗೆ ಖರೀದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
Bollywood: ʼಸಿಂಗಂ ಎಗೇನ್ʼ ಬಳಿಕ ʼಗೋಲ್ ಮಾಲ್ -5ʼಗೆ ಜತೆಯಾಗಲಿದ್ದಾರೆ ಅಜಯ್- ರೋಹಿತ್
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.