ದೂರು ದುಮ್ಮಾನಗಳಿಗೆ ಇನ್ನು ಒಂದೇ ನಂಬರ್ ; ರೈಲ್ವೇ ಇಲಾಖೆಯಿಂದ ಮಹತ್ವದ ಹೆಜ್ಜೆ
Team Udayavani, Jan 3, 2020, 9:06 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ರೈಲು ಪ್ರಯಾಣಿಕರು ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಅಥವಾ ದೂರುಗಳನ್ನು ನೀಡಲು ರೈಲ್ವೇ ಸಹಾಯವಾಣಿಯಡಿ ಒದಗಿಸಲಾಗಿರುವ ನಾನಾ ಸಂಖ್ಯೆಗಳಿಗಾಗಿ ತಡಕಾಡಬೇಕಿಲ್ಲ.
ಕೇವಲ 139 ಸಂಖ್ಯೆಗೆ ಕರೆ ಮಾಡಿದರೆ, ಅದು ರೈಲ್ವೇ ತ್ವರಿತ ದೂರು ವಿಲೇವಾರಿ ಘಟಕವನ್ನು ಸಂಪರ್ಕಿಸುವುದಲ್ಲದೆ, ಪ್ರಯಾಣಿಕರಿಗೆ ಅಗತ್ಯವಾದ ನೆರವನ್ನೂ ನೀಡುತ್ತದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ. ಈ ಹಿಂದೆ, ಪ್ರಯಾಣಿಕರ ದೂರು- ದುಮ್ಮಾನಗಳನ್ನು ಆಲಿಸಲು ಅನೇಕ ಸಂಖ್ಯೆಗಳಿದ್ದವು. ಇದೆಲ್ಲವನ್ನೂ ಬದಿಗಿರಿಸಿ 139 ಸಂಖ್ಯೆಯೊಂದನ್ನೇ ಏಕಮೇವ ಸಂಖ್ಯೆಯನ್ನಾಗಿಸಲಾಗಿದೆ.
ಸುಲಭವಾಗಿ ನೆನಪಿಡಬೇಕಾದ ಈ ಸಂಖ್ಯೆಯನ್ನು ಕೇವಲ ಸ್ಮಾರ್ಟ್ ಫೋನ್‌ಗಳು ಮಾತ್ರವಲ್ಲದೆ ಯಾವುದೇ ಮೊಬೈಲ್‌ನಿಂದ ಡಯಲ್ ಮಾಡಬಹುದು. ಇಂಟರ್ಯಾಕ್ಟಿವ್ ವಾಯ್ಸ ರೆಸ್ಪಾನ್ಸ್ (ಐವಿಆರ್‌ಎಸ್) ಸೇವೆಗಳ ಆಧಾರದಲ್ಲಿ ಸೇವೆಗಳನ್ನು ಪಡೆಯಬಹುದಾಗಿದೆ. ಆದರೆ, ರೈಲ್ವೇ ಸುರಕ್ಷತೆಗೆ ಸಂಬಂಧಿಸಿದಂತೆ ದೂರು ನೀಡಲು ಈ ಹಿಂದೆ ಚಾಲ್ತಿಯಲ್ಲಿದ್ದ 182 ಸಂಖ್ಯೆಯನ್ನು ಹಾಗೆಯೇ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.