ವಿಮಾನ ನಿಲ್ದಾಣದಲ್ಲಿ ಅಮೇರಿಕ ರಾಕೆಟ್ ದಾಳಿ: ಇರಾನ್ ಕಮಾಂಡರ್ ಸಹಿತ 8 ಮಂದಿ ಸಾವು
Team Udayavani, Jan 3, 2020, 8:48 AM IST
ಬಾಗ್ದಾದ್: ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದ ರಾಕೆಟ್ ದಾಳಿಯಲ್ಲಿ ಇರಾನ್ ನ ಕಮಾಂಡರ್ ಮೇಜರಲ್ ಜನರಲ್ ಖಾಸಿಂ ಸೊಲೆಮನಿ ಸೇರಿದಂತೆ ಎಂಟು ಮಂದಿ ಮೃತರಾಗಿದ್ದಾರೆ.
ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ನಡೆದ ಈ ಏರ ಸ್ಟ್ರೈಕ್ ನಲ್ಲಿ ಇರಾನ್ ನ ಡೆಪ್ಯುಟಿ ಕಮಾಂಡರ್ ಅಬು ಮೆಹದಿ ಮುಹಂದೀಸ್ ಕೂಡ ಅಸುನೀಗಿದ್ದಾರೆ.
ಇರಾಕ್ ನ ಅಮೇರಿಕ ರಾಯಭಾರ ಕಚೇರಿಗೆ ನುಗ್ಗಿ ಇರಾನ್ ಬೆಂಬಲಿಗರು ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿದೆ. ಇರಾನ್ ಬೆಂಬಲಿತ ಪಾಪ್ಯುಲರ್ ಮೊಬಿಲೈಸೇಶನ್ ಪೋರ್ಸಸ್ ಈ ದಾಳಿಗೆ ಅಮೇರಿಕವನ್ನು ಹೊಣೆ ಮಾಡಿದೆ.
ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ರಾಕೆಟ್ ಬಾಂಬ್ ಗಳು ಮತ್ತು ಎರಡು ಕಾರುಗಳು ಸ್ಪೋಟಗೊಂಡಿವೆ ಎಂದು ಎಎಫ್ ಪಿ ಸುದ್ದಿ ಸಂಸ್ಥೆ ವರದಿ ಮಾಡಿತ್ತು. ದಾಳಿಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಇರಾಕ್ ರಕ್ಷಣಾ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.