ಹುಡುಗಿ ವಿಚಾರದಲ್ಲಿ ಗಲಾಟೆ: ಕಟ್ಟಿಗೆಯಿಂದ ಹೊಡೆದು ಉಪನ್ಯಾಸಕನ ಮೇಲೆ ವಿದ್ಯಾರ್ಥಿಗಳ ಹಲ್ಲೆ

Team Udayavani, Jan 3, 2020, 1:29 PM IST

raychur

ಪ್ರತಿಭಟನಾ ನಿರತ ವಿದ್ಯಾರ್ಥಿಗಳು

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಪ್ರಾಣೇಶ ಕುಲಕರ್ಣಿ ಮೇಲೆ ವಿದ್ಯಾರ್ಥಿ ಗುಂಪು ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹುಡುಗಿ ವಿಚಾರವಾಗಿ ಘರ್ಷಣೆ ನಡೆದಿತ್ತು. ಇದಕ್ಕೆ ಸಂಬಂಧಿಸಿ ಉಪನ್ಯಾಸಕರು ಉಭಯ ಗುಂಪುಗಳ ವಿದ್ಯಾರ್ಥಿಗಳನ್ನು ಕರೆದು ವಿಚಾರಿಸಿದ್ದರು. ಒಂದು ತಂಡದ ವಿದ್ಯಾರ್ಥಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ಇದನ್ನು ಮನಸಿಲ್ಲಿಟ್ಟುಕೊಂಡು ಹಗೆ ಸಾಧಿಸಿದ ವಿದ್ಯಾರ್ಥಿಗಳ ತಂಡ ಗುರುವಾರ ಕೃಷಿ ವಿವಿ ಬಳಿ ಹಲ್ಲೆ ನಡೆಸಿದೆ.

ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳ ತಂಡದಿಂದ ಕಟ್ಟಿಗೆಯಿಂದ ಹೊಡೆದು ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಪ್ರಾಣೇಶ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಉಪನ್ಯಾಸಕ ಪ್ರಾಣೇಶ ಕುಲಕರ್ಣಿ ಆರು ಜನ ವಿದ್ಯಾರ್ಥಿಗಳ ವಿರುದ್ಧ ಪಶ್ಚಿಮ ಠಾಣೆಗೆ ದೂರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.