ತಿಂಡಿ ತಡವಾಗಿದ್ದಕ್ಕೆ ಮಾವನಿಂದಲೇ ಸೊಸೆಗೆ ಗುಂಡೇಟು
Team Udayavani, Jan 3, 2020, 10:59 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಫರೀದ್ಕೋಟ್: ಸೊಸೆ ತಣ್ಣಗಾಗಿದ್ದ ಉಪಾಹಾರ ನೀಡಿದಳೆಂದು ಮಾವ ಆಕೆಯನ್ನು ಗುಂಡಿಕ್ಕಿ ಕೊಂದ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮಹಿಳೆ ನೀಲಂ ಕುಮಾರಿ ಬೆಳಗ್ಗೆ ಮನೆಗೆಲಸದಲ್ಲಿ ನಿರತವಾಗಿದ್ದರಿಂದ ಉಪಾಹಾರ ನೀಡುವುದು ತಡವಾಗಿದೆ, ಇದರಿಂದ ಕುಪಿತರಾಗಿ ಆಕೆಯ ಮಾವ ಶಾಮ್ ಲಾಲ್ ತಮ್ಮ 12-ಬೋರ್ ರಿವಾಲ್ವರ್ನಿಂದ ಗುಂಡು ಹಾರಿಸಿದ್ದಾರೆ.
ಸೊಸೆ ನೀಲಂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಾಮ್ ಲಾಲ್ ಅವರು ವಾಯುಪಡೆಯ ಮಾಜಿ ಸಿಬ್ಬಂದಿಯಾಗಿದ್ದು, ಘಟನೆ ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.