ಉಡುಪಿ ಶ್ರೀಕೃಷ್ಣ ಮಠ: ಜ. 5: ಶ್ರೀಕೃಷ್ಣ ಉತ್ಸವ ಮೂರ್ತಿಗೆ ಸ್ವರ್ಣ ತುಲಾಭಾರ
Team Udayavani, Jan 4, 2020, 6:27 AM IST
ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ ಭಕ್ತ ಮತ್ತು ಭಗವಂತನ ನಡುವಿನ ಅನುಸಂಧಾನದ ಪ್ರತೀಕವಾಗಿ ಜ. 5ರ ಸಂಜೆ 5 ಗಂಟೆಗೆ ಉಡುಪಿ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಶ್ರೀಕೃಷ್ಣ ದೇವರ ಉತ್ಸವ ಮೂರ್ತಿಗೆ ಸ್ವರ್ಣ ತುಲಾಭಾರ ಮಹೋತ್ಸವವು ಶ್ರೀಕೃಷ್ಣ ಮಠದ ಸುಧರ್ಮ ಸಭಾಂಗಣದಲ್ಲಿ ನಡೆಯಲಿದೆ.
ಭಕ್ತರ ದುಃಖ-ದುರಿತಗಳ ಭಾರಗಳನ್ನು ಇಳಿಸಿ ಸುಖ ಸೌಭಾಗ್ಯ ಗಳನ್ನೀಯುವುದೇ ತುಲಾಭಾರದ ಪರಮಾರ್ಥವಾಗಿದೆ. ಒಂದು ತೊಲೆ ಚಿನ್ನ ನೀಡುವ ಭಕ್ತರು ಸ್ವತಃ ತುಲಾಭಾರದ ತಕ್ಕಡಿಯಲ್ಲಿ ಅರ್ಪಿಸಲು ಅವಕಾಶವಿದೆ. ಭಕ್ತರೆಲ್ಲ ರಿಗೂ ಯಥಾಶಕ್ತಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪರ್ಯಾಯ ಶ್ರೀ ಪಲಿಮಾರು ಶ್ರೀಪಾದರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.