![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 5, 2020, 3:04 AM IST
ಬೆಳ್ತಂಗಡಿ: ವಾಸ್ತವ ವರದಿಗಾರಿಕೆ ಮತ್ತು ಓದುಗರಲ್ಲಿ ಆಸಕ್ತಿ ಮೂಡಿಸುವುದರ ನಡುವೆ ಮಾಧ್ಯಮ ರಂಗವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಸ್ಥಾನ ನಿರ್ವಹಿಸುತ್ತಿದೆ. ಆರ್ಥಿಕ ಪೈಪೋಟಿಗಳನ್ನು ಮೀರಿ ಅದು ಹೊಸ ಪರಿಷ್ಕಾರಗಳೊಂದಿಗೆ ಸಮಾಜ ತಿದ್ದುವ ಕಾಯಕದಲ್ಲಿ ಮುನ್ನಡೆಯುತ್ತಿರುವುದು ಪ್ರಶಂಸನೀಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ನುಡಿದರು.
ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಶನಿವಾರ ನಡೆದ ಪತ್ರಕರ್ತರ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ಮಂಗಳೂರಿನಲ್ಲಿ ಫೆಬ್ರವರಿಯಲ್ಲಿ ನಡೆಸಲಾಗುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣಗೊಳಿಸಿ ಮಾತನಾಡಿದರು. ಧರ್ಮಸ್ಥಳದಿಂದ ಎರಡು ಪತ್ರಿಕೆಗಳು ಪ್ರಸಾರಗೊಳ್ಳುತ್ತಿರುವುದರಿಂದ ಪತ್ರಿಕೆಯ ಒತ್ತಡ ಮತ್ತು ಜವಾಬ್ದಾರಿಗಳ ಅರಿವು ನನಗಿದೆ. ತಾಳ್ಮೆ, ಸಹನೆಗಳನ್ನು ಸಂಪಾದಿಸಿ ಪ್ರಬುದ್ಧ ವರದಿಗಳನ್ನು ಬಿತ್ತರಿಸುವ ಮೂಲಕ ಸಮಾಜದ ಒಳಿತಿಗೆ ಶ್ರಮಿಸೋಣ ಎಂದು ಅವರು ಕರೆ ನೀಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.