ಮೆಸ್ಕಾಂ: ಯೂನಿಟ್‌ಗೆ 62 ಪೈಸೆ ಏರಿಕೆಗೆ ಪ್ರಸ್ತಾವನೆ

Team Udayavani, Jan 5, 2020, 8:00 AM IST

32

ಮಂಗಳೂರು: ಮಂಗಳೂರು ವಿದ್ಯು ತ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ)ಯು 2020-21ರಲ್ಲಿ ಸರಾಸರಿ 62 ಪೈಸೆ ವಿದ್ಯುತ್‌ ಬೆಲೆ ಏರಿಕೆ ಮಾಡುವಂತೆ ಕರ್ನಾ ಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಪ್ರಸ್ತಾವ ಸಲ್ಲಿಸಿದೆ.

ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಎಲ್ಲ ವರ್ಗಗಳ ಬಳಕೆದಾರರನ್ನು ಗಮನದಲ್ಲಿರಿಸಿ ಈ ಬೆಲೆ ಏರಿಕೆಯ ಪ್ರಸ್ತಾವವನ್ನು ಮೆಸ್ಕಾಂ ಮಂಡಿಸಿದೆ. ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪೆನಿಯು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿದೆ.

ಕಳೆದ ವರ್ಷ 25 ಪೈಸೆ ಬೆಲೆ ಏರಿಕೆ
2019ರಲ್ಲಿ ಮೆಸ್ಕಾಂ ಪ್ರತಿ ಯೂನಿಟ್‌ಗೆ 1.38 ರೂ. ದರ ಏರಿಸಬೇಕೆಂದು ಪ್ರಸ್ತಾವ ಸಲ್ಲಿಸಿತ್ತು. ಕೆಇಆರ್‌ಸಿ ಬೆಲೆ ಏರಿಕೆ ಬಗ್ಗೆ ಸಾರ್ವಜನಿಕ ವಿಚಾರಣೆ ಸಭೆ ನಡೆಸಿ ಅಂತಿಮ ವಾಗಿ ಮೆಸ್ಕಾಂ ಸಹಿತ ಎಲ್ಲ ಎಸ್ಕಾಂಗಳಲ್ಲಿ ಸರಾಸರಿ ಪ್ರತಿ ಯೂನಿಟ್‌ಗೆ 33 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಮೆಸ್ಕಾಂ ವ್ಯಾಪ್ತಿಯಲ್ಲಿ ಗೃಹಬಳಕೆಯ ವಿದ್ಯುತ್‌ಗೆ ನಗರ , ಗ್ರಾಮಾಂ ತರ ಪ್ರದೇಶಗಳಲ್ಲಿ ಯೂನಿಟ್‌ಗೆ 25 ಪೈಸೆ ಮಾತ್ರ ಏರಿಕೆಯಾಗಿತ್ತು.

ಕಳೆದ ವರ್ಷ ಫೆ. 7ರಂದು ಮಂಗಳೂರಿನಲ್ಲಿ ವಿದ್ಯುತ್‌ ದರ ಪರಿಷ್ಕರಣೆ ಕುರಿತಂತೆ ಸಾರ್ವಜನಿಕ ವಿಚಾರಣೆ ಸಭೆ ನಡೆದಿತ್ತು. ಎ. 1ರಿಂದ ಪರಿಷ್ಕೃತ ದರ ಜಾರಿಗೊಳ್ಳಬೇಕಿದ್ದರೂ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಯಿಂದ ಮುಂದೂಡಲ್ಪಟ್ಟಿತ್ತು. ಬಳಿಕ ದರ ಹೆಚ್ಚಳವು ಮೇ 31ರಂದು
ಎಪ್ರಿಲ್‌ನಿಂದ ಪೂರ್ವಾನ್ವಯ ವಾಗುವಂತೆ ಜಾರಿಗೆ ಬಂದಿತ್ತು.

ಆಕ್ಷೇಪಣೆಗೆ ಅವಕಾಶ
ದರ ಪರಿಷ್ಕರಣೆ ಬಗ್ಗೆ ಸಾರ್ವಜನಿಕರಿಗೆ ನಿಗದಿತ ಚ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇದೆ. ಸ್ವೀಕೃತಿ ಅಧಿಕಾರಿ, ಕೆಇಆರ್‌ಸಿ, 16ಸಿ-1, ಮಿಲ್ಲರ್‌ ಟ್ಯಾಂಕ್‌ ಬೆಡ್‌ ಏರಿಯಾ, ವಸಂತ ನಗರ, ಬೆಂಗಳೂರು ಇವರಿಗೆ 6 ಸೆಟ್‌ಗಳಲ್ಲಿ ಸಲ್ಲಿಸಬೇಕು. ಒಂದು ಪ್ರತಿಯನ್ನು ಅಧೀಕ್ಷಕ ಎಂಜಿನಿಯರ್‌ (ವಾಣಿಜ್ಯ), ಕಾರ್ಪೊರೇಟ್‌ ಕಚೇರಿ, ಮೆಸ್ಕಾಂ ಭವನ, ಬಿಜೈ, ಮಂಗಳೂರು ಅವರಿಗೆ ಪ್ರಮಾಣ ಪತ್ರ ಸಮೇತ ಕಳುಹಿಸಿಕೊಡಬೇಕು.

ಟಾಪ್ ನ್ಯೂಸ್

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.