ಫರ್ಸಿ ನಾಡಲ್ಲಿ ಮಂಜು ಮುಸುಕಿದ ವಾತಾವರಣ

Team Udayavani, Jan 5, 2020, 10:40 AM IST

5-January-01

„ಮಲ್ಲಿನಾಥ ಪಾಟೀಲ
ಶಹಾಬಾದ:
ವಿಶ್ವದ ಭೂಪಟದಲ್ಲಿಯೇ ಫರ್ಸಿ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ್‌ ಉದ್ಯಮದ ಮೂಲಕ ತನ್ನದೇ ಛಾಪು ಮೂಡಿಸಿರುವ ಶಹಾಬಾದ ನಗರದಲ್ಲಿ ಬೆಳಗ್ಗೆ ಮಂಜು ದಟ್ಟವಾಗಿ ಆವರಿಸಿ ರಸ್ತೆ ಕಾಣದಷ್ಟು ಕಾವಳ ಉಂಟಾಗಿ, ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಗುತ್ತಿದೆ.

ನಗರದಲ್ಲಿ ಪ್ರತಿದಿನ ಬೆಳಗ್ಗೆ 6 ರಿಂದ 8ರ ವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅಸದೃಶ್ಯವಾಗಿ ಕಾಣುತ್ತಿದ್ದಾರೆ. ಪ್ರತಿನಿತ್ಯ ವಾಯುವಿಹಾರಕ್ಕೆ ಹೋಗುವ ಶಿಕ್ಷಕ ಹಾಗೂ ಯೋಗಪಟು ನಾಗರಾಜ ದಂಡಾವತಿ ಈ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೇ ತಮ್ಮ ಮೊಬೈಲ್‌ ಕ್ಯಾಮರಾದಿಂದ ಈ ಭಾಗದಲ್ಲಿ ಮೂಡುವ ಅಪರೂಪದ ಕ್ಷಣದ ದೃಶ್ಯಗಳನ್ನು ಸೆರೆಹಿಡಿದು “ಉದಯವಾಣಿ’ಗೆ ನೀಡಿದ್ದಾರೆ.

ಸುಣ್ಣದ ಅಂಶವನ್ನು ಹೊಂದಿರುವ ಇಲ್ಲಿನ ಭೂಮಿ ಬೇಸಿಗೆಯಲ್ಲಿ ಶಾಖದಿಂದ ಇನ್ನಷ್ಟು ಸೆಕೆ ಉತ್ಪತ್ತಿ ಮಾಡುತ್ತದೆ. ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೆ ಬಾಣೆಲೆ ಮೇಲೆ ನೀರು ಹಾಕಿದಂತಾಗುತ್ತದೆ. ಬಿಸಿಲ ನಾಡೆಂದೇ ಪ್ರಖ್ಯಾತಿ ಪಡೆದ ಈ ಭಾಗದಲ್ಲಿ ಇಂತಹ ರೋಚಕ ಕ್ಷಣಗಳು ಕಾಣುವುದೇ ಅಸಾಧ್ಯ ಎಂದು ತಿಳಿದುಕೊಂಡವರಿಗೆ ಪ್ರಕೃತಿ ಬದಲಾವಣೆ ಪಾಠ ಕಲಿಸಿದೆ ಎಂದು ಹೇಳುತ್ತಾರೆ ಮಾಲಗತ್ತಿ ಗ್ರಾಮದ ಸಿದ್ದು ಅಲ್ಲೂರ್‌ ಹಾಗೂ ಶಿವಕುಮಾರ ಕುಸಾಳೆ.

ಮಡಿಕೇರಿ, ಶೃಂಗೇರಿ, ಆಗುಂಬೆ, ಚಾರ್ಮುಡಿ ಘಾಟಗಳಲ್ಲಿ ಮಂಜು ಮುಸುಕಿದ ವಾತಾವರಣ ಸರ್ವೇ ಸಾಮನ್ಯವಾಗಿ ಕಂಡು ಬರುವ ದೃಶ್ಯಗಳು. ಇಂತಹ ಅಪರೂಪದ ಕ್ಷಣ ನಗರದಲ್ಲಿ ಸೃಷ್ಟಿಯಾಗುತ್ತಿರುವುದರಿಂದ ಪ್ರಕೃತಿ ಸೊಬಗನ್ನು ಜನರು ಆಸ್ವಾದಿಸುತ್ತಿದ್ದಾರೆ. ಈ ಮಂಜು ಮುಸುಕಿದ ವಾತಾವರಣದಿಂದ ವಾಹನ ಚಾಲಕರು ಮುಂಜಾವಿನಲ್ಲಿಯೂ ದೀಪ ಬೆಳಗಿಸಿ ಸಂಚರಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.