ಜಾರಿ ನಿರ್ದೇಶನಾಲಯದ ಹೆಸರಲ್ಲಿ ವಸೂಲು!
Team Udayavani, Jan 7, 2020, 8:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಕೆಲವು ಕಿಡಿಗೇಡಿಗಳು ಜಾರಿ ನಿರ್ದೇಶನಾಲಯದ ಸಮನ್ಸ್ ಅಥವಾ ನೋಟಿಸ್‌ನ ಪ್ರತಿಯನ್ನು ನಕಲು ಮಾಡಿ, ಬೇರೆ ಬೇರೆ ವ್ಯಕ್ತಿಗಳಿಗೆ ಕಳುಹಿಸಿ ಹಣ ವಸೂಲು ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಸ್ವತಃ ಜಾರಿ ನಿರ್ದೇಶನಾಲಯವೇ ಸೋಮವಾರ ತಿಳಿಸಿದೆ. ಇಂಥ ಸಮನ್ಸ್‌ಗಳು ಬಂದರೆ, ಕೂಡಲೇ ನಮ್ಮನ್ನು ಸಂಪರ್ಕಿಸಿ ಎಂದೂ ನಾಗರಿಕರಿಗೆ ಸೂಚಿಸಿದೆ.
ಇ.ಡಿ. ಹೆಸರಿನಲ್ಲಿ ಉದ್ಯಮಿಗಳಿಗೆ ಅಥವಾ ಇತರರಿಗೆ ನೋಟಿಸ್ ಕಳುಹಿಸುವುದು, ತಮ್ಮನ್ನು ತಾವು ಇ.ಡಿ. ಅಧಿಕಾರಿಗಳು ಎಂದು ಸುಳ್ಳು ಹೇಳಿಕೊಂಡು ಬಂದು, ಹಣ ವಸೂಲು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಜತೆಗೆ, ಇಂಥ ದೂರುಗಳಿಗೆ ಸಂಬಂಧಿಸಿ ಎಫ್ಐಆರ್ ಅನ್ನೂ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.