ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ
Team Udayavani, Jan 7, 2020, 3:17 PM IST
ಹೂವಿನಹಡಗಲಿ: 18 ವರ್ಷ ತುಂಬಿದ ಯುವ ಮತದಾರರು ಮತ್ತು ಈವರೆಗೂ ಮತದಾರರ ಯಾದಿಯಲ್ಲಿ ಹೆಸರು ನೋಂದಣಿ ಮಾಡದಿದ್ದಲ್ಲಿ ಅಂಥವರ ಹೆಸರನ್ನು ಮತದಾರರ ಪಟ್ಟಿಗೆಸೇರ್ಪಡೆಗೊಳಿಸುವ ಉದ್ದೇಶದಿಂದ 6, 7 ಮತ್ತು 8ರಂದು ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ತಿಳಿಸಿದರು.
ಪಟ್ಟಣದ ಜಿಪಿಜಿ ಬಾಲಕರ ಕಾಲೇಜಿನಲ್ಲಿ ಮಿಂಚಿನ ನೊಂದಣಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅರ್ಹ ಮತದಾರರು ಪೂರಕ ದಾಖಲೆಗಳೊಂದಿಗೆ ನಮೂನೆ 6ರಲ್ಲಿ ಅರ್ಜಿಯನ್ನು ಆನ್‌ಲೈನ್ ಅಥವಾ ನೇರವಾಗಿ ತಹಸೀಲ್ದಾರ್ ಕಾರ್ಯಾಲಯದ ಮತಗಟ್ಟೆ ಅಧಿಕಾರಿಗಳ ಮೂಲಕ ಸಲ್ಲಿಸಬಹುದು ಎಂದರು. ಈ ಕುರಿತು ವಿದ್ಯಾಥಿಗಳು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಮನೆಗಳಲ್ಲಿರುವ 18 ವರ್ಷ ತುಂಬಿದ ಯುವಕ-ಯುವತಿಯರು ತಮ್ಮ ಹೆಸನ್ನುನೋಂದಾಯಿಸಲು ತಿಳಿಸಿದರು. ಜಿಪಿಜಿ ಬಾಲಕರ ಕಾಲೇಜಿನ ಪ್ರಾಚಾರ್ಯ ಕೋರಿ ಹಾಲೇಶ್, ಉಪ ಪ್ರಾಚಾರ್ಯ ಕೋಟೆಪ್ಪ, ಜಿಬಿಆರ್ ಪಪೂ ಕಾಲೇಜಿನ ಪ್ರಾಚಾರ್ಯ ಎಚ್.ಟಿ. ಶ್ರೀನಿವಾಸ ನಾಯಕ್, ತಾಲೂಕು ಆಫೀಸಿನ ಅಕ್ಕಸಾಲಿ ಅಂಬರೀಷ್, ಉಪನ್ಯಾಸಕ ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ. ದ್ಯಾಮಜ್ಜ, ಎರಡೂ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.