ಹೆದ್ದಾರಿಯಲ್ಲಿ ದರೋಡೆ: ಕಳ್ಳರ ಬಂಧನ

Team Udayavani, Jan 8, 2020, 2:04 PM IST

hasan-tdy-1

ಚನ್ನರಾಯಪಟ್ಟಣ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಾತ್ರಿ ವೇಳೆ ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಚಾಲಕರನ್ನು ಹೆದರಿಸಿ, ಹಲ್ಲೆ ಮಾಡಿ ಹಣ, ಮೊಬೈಲ್‌ಗ‌ಳನ್ನು ದೋಚಿದ್ದ ಐವರು ಕಳ್ಳರನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಮೀರಜ್‌ ತಾಲೂಕಿನ ಅಕ್ಷಯ್‌ ಕಾಳೆ, ಧನಂಜಯ, ಬಾದಲ್, ಸುಮಿತ್‌ ಹಾಗೂ ತೆಲಂಗಾಣ ರಾಜ್ಯದ ಖಮ್ಮಂ ನಗರದ ಸುಭಾಷ್‌ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತರಿಂದ ನಾಲ್ಕು ಮೊಬೈಲ್‌, ಮೂರು ಸಾವಿರ ನಗದು ಹಾಗೂ ದರೋಡೆಗೆ ಬಳಸಿದ್ದ ಚಾಕು, ಕತ್ತರಿಯನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ: ಡಿ. 29 ರಂದು ಬರಗೂರು ಹ್ಯಾಂಡ್‌ಫೋಸ್ಟ್‌ ಬಳಿ ರಾತ್ರಿ ವೇಳೆ ಲಾರಿ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್‌ ಮಲಗಿದ್ದರು. ಅಲ್ಲಿಗೆ ಧಾವಿಸಿದ ಐವರು ಕಳ್ಳರು, ಲಾರಿಯಲ್ಲಿ ಮಲಗಿದ್ದ ವರಿಂದ 2,800 ರೂ. ನಗದು, ಮೂರು ಮೊಬೈಲ್‌ ಕಳವು ಮಾಡಿದ್ದಾರೆ. ಜ.3ರಂದು ಬಳದರೆ ಬಳಿ ಚಾಲಕನೊಬ್ಬ ತನ್ನ ಲಾರಿಯನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಕಳ್ಳರು ಮಾರಕಾಸ್ತ್ರದಿಂದ ಹಲ್ಲೆ ಮಾಡಿ 8 ಸಾವಿರ ರೂ. ನಗದು ಒಂದು ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದರು. ಚನ್ನರಾಯಪಟ್ಟಣದಲ್ಲಿ ಬಿಡಾರ ಹೂಡಿದ್ದ

ಕಳ್ಳರು, ಬಾಡಿಗೆ ನೀಡಿ ಆಟೋದಲ್ಲಿ ಹೆದ್ದಾರಿ ತೆರಳಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ನಿವಾಸ್‌ ಸೆಪಟ್‌, ಎಎಸ್ಪಿ ನಂದಿನಿ, ಡಿವೈಎಸ್ಪಿ ಬಿ.ಬಿ.ಲಕ್ಷ್ಮಣೇಗೌಡ ಮಾರ್ಗ ದರ್ಶನದಲ್ಲಿ ವೃತ್ತ ನಿರೀಕ್ಷಕ ಬಿ.ಜಿ.ಕುಮಾರ, ಗ್ರಾಮಾಂತರ ಠಾಣೆಯ ಪಿಎಸ್‌ಐ ಎಲ್. ಎನ್‌. ಕಿರಣ್‌ ಕುಮಾರ, ಸಿಬ್ಬಂದಿ ಎಚ್‌.ಸಿ.ಕುಮಾರ ಸ್ವಾಮಿ, ರವೀಶ, ಪುಟ್ಟರಾಜು, ಲೋಹಿತ, ಬೀರ ಲಿಂಗ, ಮೋಹನ, ಧರಣೇಶ, ತ್ಯಾಗರಾಜ, ಸಂತೋಷ, ಮಧು, ಶಿವರಾಜು ಇವರು ಆರೋಪಿಯನ್ನು ಬಂಧಿಸಲು ಕಾರ್ಯಪ್ರವೃತ್ತರಾಗಿದ್ದರು.

ಟಾಪ್ ನ್ಯೂಸ್

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.