ಸಿದ್ದರಾಮಯ್ಯ ಎಂದಾದರೂ ಪ್ರಧಾನಿ ಮುಂದೆ ಧರಣಿ ನಡೆಸಿದ್ದರಾ? ಬಿಜೆಪಿ ಶಾಸಕ ಸುಧಾಕರ್ ಪ್ರಶ್ನೆ
Team Udayavani, Jan 10, 2020, 12:17 PM IST
ಚಿಕ್ಕಬಳ್ಳಾಪುರ: ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಿರುವ ನೆರೆ ಪರಿಹಾರವನ್ನು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂದು ಟೀಕಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಚಿಕ್ಕಬಳ್ಳಾಪುರದ ಕ್ಷೇತ್ರದ ಬಿಜೆಪಿ ಶಾಸಕ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದರು.
ರಾಜ್ಯಕ್ಕೆ ಕೇಂದ್ರ ಸರ್ಕಾರ ಎರಡು ಬಾರಿ ನೆ ರೆ ಪರಿಹಾರ ಕೊಟ್ಟಿದೆ. ಅದನ್ನು ಸ್ವಾಗತಿಸುವುದರ ಬದಲು ಟೀಕಿಸುವುದು ಸರಿಯಲ್ಲ. ನಾನು ಆಗಿದ್ದರೆ ಪ್ರಧಾನಿ ಮೋದಿ ಎದುರು ಧರಣಿ ನಡೆಸುತ್ತಿದ್ದೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಾಲಿಶವಾದುದು. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಎಂದಾದರು ರಾಜ್ಯದ ನೆರೆ ಪರಿಹಾರಕ್ಕಾಗಿ ಪ್ರಧಾನಿಗಳ ಮುಂದೆ ಧರಣಿ ನಡೆಸಿದ್ದರಾ ಎಂದು ಸುಧಾಕರ್ ಪ್ರಶ್ನಿಸಿದರು.
ಸಚಿವ ಸಂಪುಟ ವಿಸ್ತರಣೆ ತಡೆ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ನನ್ನ ಅನುಭವದ ಪ್ರಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ತಪ್ಪುವುದಿಲ್ಲ. ನಮಗೆ ಒಳ್ಳೆಯ ಮುಹೂರ್ತ ನೋಡಿಕೊಂಡು ಅಧಿಕಾರ ಕೊಡಲಿದ್ದಾರೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.