ಆರತಿ ಪೈ ಮಧುರ ದಾಸ ಕೀರ್ತನೆ

Team Udayavani, Jan 10, 2020, 6:41 PM IST

6

ಪರ್ಯಾಯ ಪಲಿಮಾರು ಮಠದ ಆಯೋಜನೆಯಲ್ಲಿ ಕಾರ್ಕಳದ ಶ್ರೀ ವೆಂಕಟೇಶ್ವರ ಮಹಿಳಾ ತಂಡದಿಂದ ದಾಸ ಸಂಕೀರ್ತನಾ ಕಾರ್ಯಕ್ರಮವು ಜ.4ರಂದು ನಡೆಯಿತು. ಆರತಿ ಪೈ ಅವರು ಎರಡು ಗಂಟೆಗಳ ಕಾಲ ದಾಸವರೇಣ್ಯರು ರಚಿಸಿದ ಕೀರ್ತನೆಗಳನ್ನು ಸುಮಧುರ ಕಂಠದಿಂದ ಹಾಡಿದರು.

ಆರತಿ ಪೈ ಅವರು ಗಣೇಶ ಸ್ತುತಿಯೊಂದಿಗೆ ದಾಸ ಸಂಕೀರ್ತನಾ ಕಾರ್ಯಕ್ರಮ ಆರಂಭಿಸಿದರು. ಕನಕದಾಸರ ಕೀರ್ತನೆ “ನಮ್ಮಮ್ಮ ಶಾರದೆ, ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ…’ ಇಂಪಾಗಿ ಮೂಡಿಬಂತು. ಆ ಬಳಿಕ ಪುರಂದರ ದಾಸರ ರಚನೆ “ಭಾಗ್ಯದ ಲಕ್ಷ್ಮೀ ಬಾರಮ್ಮ ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮೀ ಬಾರಮ್ಮ…’ ಹಾಡು ತಲೆದೂಗುವಂತೆ ಮಾಡಿಸಿತು. ಅದೇ ರೀತಿ ವಾದಿರಾಜರು ರಚಿಸಿದ “ವೇಣುನಾದ ಪ್ರಿಯ ಗೋಪಾಲಕೃಷ್ಣ, ವೇಣುನಾದ ವಿನೋದ ಮುಕುಂದಾ…’ ಹಾಗೂ “ಬಾರೋ ಬೇಗ ಬಾರೋ ನೀಲ ಮೇಘವರ್ಣ, ಬಾರೋ ಬೇಗ ವೇಲಾಪುರದ ಚೆನ್ನ…’ ಕೀರ್ತನೆ ಮಧುರವಾಗಿತ್ತು.

“ಎಂದು ಕಾಂಬೆನೋ ನಂದಗೋಪನಾ…’ ಕಂದ ಶ್ರೀ ಗೋವಿಂದನಾ…’ ಶ್ಯಾಮಸುಂದರ ದಾಸರು ರಚಿಸಿದ ಕೀರ್ತನೆ ಹಾಗೂ ಪುರಂದರದಾಸರ ರಚನೆಯಾದ “ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ… ಆರತಿ ಪೈ ಅವರ ಧ್ವನಿಯಲ್ಲಿ ಮಧುರಾವಾಗಿ ಮೂಡಿ ಬಂತು.
ಸಹಗಾಯಕಿ ಸವಿತಾ ಶೆಣೈ ಅವರು ರೇಗುಪ್ತಿ ರಾಗದಲ್ಲಿ ಹಾಡಿದ ಪುರಂದರ ದಾಸರ ರಚನೆಯಾದ “ಸ್ಮರಣೆ ಒಂದೇ ಸಾಲದೇ ಗೋವಿಂದನಾ ನಾಮ ಒಂದೇ ಸಾಲದೇ…’ ಹಾಡು ಮತ್ತೂಮ್ಮೆ ಕೇಳಬೇಕೆನ್ನುವ ಭಾವ ಮೂಡಿಸಿತು. ಹಾರ್ಮೊನಿಯಂನಲ್ಲಿ ಸವಿತಾ ಶೆಣೈ, ತಬಲದಲ್ಲಿ ಸತೀಶ್‌ ಶೆಣೈ ಸಹಕರಿಸಿದರು.

– ತಾರಾನಾಥ್‌ ಮೇಸ್ತ ಶಿರೂರು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.