ಪಾಕಿಸ್ಥಾನದ ಕ್ವೆಟ್ಟಾ ಮಸೀದಿಯಲ್ಲಿ ಬಾಂಬ್ ಸ್ಪೋಟ : ಧರ್ಮಗುರು ಸಹಿತ 13 ಮಂದಿ ಸಾವು
Team Udayavani, Jan 10, 2020, 9:21 PM IST
ಕರಾಚಿ: ಬಲೂಚಿಸ್ಥಾನದ ರಾಜಧಾನಿ ಕ್ವೆಟ್ಟಾದಲ್ಲಿನ ಮಸೀದಿಯಲ್ಲಿ ಪ್ರಬಲ ಬಾಂಬ್ ಒಂದು ಸ್ಪೋಟಿಸಿದ ಪರಿಣಾಮ ಕನಿಷ್ಠ 13 ಜನ ಸಾವಿಗೀಡಾಗಿದ್ದಾರೆ. ಸಾವಿಗೀಡಾದವರಲ್ಲಿ ಓರ್ವ ಮುಸ್ಲಿಂ ಧರ್ಮಗುರು ಮತ್ತು ಓರ್ವ ಪೊಲೀಸ್ ಅಧಿಕಾರಿಯೂ ಸೇರಿದ್ದಾರೆ ಎಂದು ವರದಿ ತಿಳಿಸಿದೆ.
ಕೇವಲ ಎರಡು ದಿನಗಳ ಹಿಂದೆ ಕ್ವೆಟ್ಟಾ ಪಟ್ಟಣದಲ್ಲಿ ಸಂಭವಿಸಿದ್ದ ಬಾಂಬ್ ಸ್ಪೋಟದಲ್ಲಿ ಇಬ್ಬರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.