ರಾಷ್ಟ್ರಪತಿ ಭವನಕ್ಕೆ ಕಾರ್ಕಳದ ಶಿಲಾಮೂರ್ತಿ

Team Udayavani, Jan 11, 2020, 5:18 AM IST

1001KKRAM8

ಕಾರ್ಕಳ: ಮನಮೆಚ್ಚುವಂತೆ, ಮಾಧವನನ್ನು ಮೆಚ್ಚಿಸುವಂತೆ ಶ್ರದ್ಧೆಯಿಂದ ಶಿಲ್ಪ ಕೆತ್ತನೆಯಲ್ಲಿ ತಲ್ಲೀನನಾಗುತ್ತಾನೋ ಆತನೇ ಶ್ರೇಷ್ಠ ಶಿಲ್ಪಿ ಎಂದು ಆನೆಗೊಂದಿ ಮಹಾಸಂಸ್ಥಾನದ ಶ್ರೀಮತ್‌ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ನುಡಿದರು.

ಅವರು ಶುಕ್ರವಾರ ಹೊಟೇಲ್‌ ಪ್ರಕಾಶ್‌ನ ಉತ್ಸವ ಸಭಾಂಗಣದಲ್ಲಿ ಕಾರ್ಕಳದ ವಿಜಯಶಿಲ್ಪ ಶಾಲೆಯಲ್ಲಿ ರಚನೆಯಾದ 10 ಶಿಲಾಪ್ರತಿಮೆಗಳನ್ನು ರಾಷ್ಟ್ರಪತಿ ಭವನಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಜ್ಞಾನ, ಗಣಿತ, ಧಾರ್ಮಿಕ ವಿಚಾರಗಳೆಲ್ಲವನ್ನೂ ಒಳಗೊಂಡಿದ್ದಲ್ಲಿ ಮಾತ್ರ ಸಾಂಪ್ರದಾಯಿಕ ಶಿಲ್ಪಿಯಾಗಲು ಸಾಧ್ಯ. ಕೆ. ಶಾಮರಾಯ ಆಚಾರ್ಯ ಅಂತಹ ಓರ್ವ ಶಿಲ್ಪಿ. ಅವರ ಪುತ್ರ ಸತೀಶ್‌ ಆಚಾರ್ಯ ಅವರೂ ಶಿಲ್ಪಕಲಾ ಪರಂಪರೆ ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತೋಷದ ವಿಚಾರವೆಂದು ಸ್ವಾಮೀಜಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಡಾ| ವೀರಪ್ಪ ಮೊಲಿ ಶಿಲಾಮೂರ್ತಿ ಹಸ್ತಾಂತರ ಕಾರ್ಯ ನೆರವೇರಿಸಿದರು. ಸರಕಾರದ ಮುಖ್ಯ ಸಚೇತಕ ವಿ. ಸುನಿಲ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಕಲಾವಿದ ವಿಠಲ್‌ ಭಂಡಾರಿ, ಕರಕುಶಲ ಇಲಾಖೆ ಅಭಿವೃದ್ಧಿ ಅಧಿಕಾರಿ ಅಫ್ಲಹ್‌ ಹಸನ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಲ್ಪ ಗ್ರಾಮ ವಿಜಯ ಶಿಲ್ಪ ಶಾಲೆಯ ಶಿಲ್ಪಿ ಕೆ. ಸತೀಶ್‌ ಆಚಾರ್ಯ ಸ್ವಾಗತಿಸಿ, ಸುರೇಶ್‌ ಆಚಾರ್ಯ ನಿಟ್ಟೆ ಕಾರ್ಯಕ್ರಮ ನಿರೂಪಿಸಿದರು. ಅಭಿಷೇಕ್‌ ವಂದಿಸಿದರು.

ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಲಿ ಅವರು ಶಿಲ್ಪಕಲಾ ಅಕಾಡೆಮಿ ಸ್ಥಾಪಿಸಿ, ಜಕಣಾಚಾರಿ ಪ್ರಶಸ್ತಿ ಘೋಷಿಸಿ ಶಿಲ್ಪಕಲಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಶಾಸಕ ಸುನಿಲ್‌ ಕುಮಾರ್‌ ಅವರು ಕಾರ್ಕಳದಲ್ಲಿ ಜಕಣಾಚಾರಿ ಹೆಸರಲ್ಲಿ ಥೀಮ್‌ ಪಾರ್ಕ್‌ ನಿರ್ಮಾಣ ಮಾಡುವಲ್ಲಿ ಸರಕಾರದ ಗಮನ ಸೆಳೆಯಬೇಕೆಂದು ಸ್ವಾಮೀಜಿ ಅಪೇಕ್ಷೆ ಪಟ್ಟರು.

ಟಾಪ್ ನ್ಯೂಸ್

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.