ಕಲಬುರಗಿ: ಪೌರತ್ವ ಕಾಯ್ದೆ ಪರ ಬೃಹತ್ ತಿರಂಗ ಧ್ವಜದ ಮೆರವಣಿಗೆ
Team Udayavani, Jan 11, 2020, 12:11 PM IST
ಕಲಬುರಗಿ: ಪೌರತ್ವ ಕಾಯ್ದೆ ಬೆಂಬಲಿಸಿ ನಗರದಲ್ಲಿ ಕಲಬುರಗಿ ನಾಗರಿಕ ಸಮಿತಿ ವತಿಯಿಂದ ಬೃಹತ್ ತಿರಂಗ ಧ್ವಜದ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ತಿರಂಗ ಧ್ವಜ ಎಲ್ಲೆಡೆ ರಾರಾಜಿಸುತ್ತಿದೆ.
ನಗರೇಶ್ವರ ಶಾಲೆಯಿಂದ ಮೆರವಣಿಗೆ ಆರಂಭವಾಗಿದೆ. ವಿವಿಧ ಮಠಾಧೀಶರು, ಬಿಜೆಪಿ ಮುಖಂಡರು, ಸಾವಿರಾರು ಜನರು ಪಾಲ್ಗೊಂಡಿದ್ದಾರೆ.
ತಿರಂಗ ಹಿಡಿದು ಪೌರತ್ವ ಕಾಯ್ದೆ, ಪ್ರಧಾನಿ ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.