ಪ್ರೋತ್ಸಾಹದಿಂದ ರಂಗಭೂಮಿ ಕಲೆ ಜೀವಂತ


Team Udayavani, Jan 12, 2020, 3:00 AM IST

protsahadinda

ತುಮಕೂರು: ಇಂದಿನ ತಂತ್ರಜ್ಞಾನ ಯುಗದಲ್ಲಿ ರಂಗಭೂಮಿ ಕಲೆ ಜೀವಂತವಾಗಿರಬೇಕಾದರೆ ಹವ್ಯಾಸಿ ರಂಗಭೂಮಿಗೆ ಪ್ರೋತ್ಸಾಹ ಅವಶ್ಯಕವಾಗಿದೆ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಲಾಶ್ರೀ ಡಾ. ಲಕ್ಷ್ಮಣ್‌ದಾಸ್‌ ಹೇಳಿದರು.

ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕಮನೆ ವತಿಯಿಂದ ನಡೆದ ಎರಡು ದಿನಗಳ ಹಾಸ್ಯ ನಾಟಕೋತ್ಸವ ಉದ್ಘಾಟಸಿ ಮಾತನಾಡಿ, ನಾಟಕ ನೋಡುವ ಹವ್ಯಾಸ ಯುವ ಸಮೂಹಕ್ಕೆ ಬೆಳೆಸಬೇಕು. ನಾಟಕೋತ್ಸವದಲ್ಲಿ ಪ್ರದರ್ಶನವಾಗುತ್ತಿರುವ ನಾಟಕಗಳು ಪ್ರಸಿದ್ಧಿ ಪಡೆದಿರುವ ನಾಟಕಗಳಾಗಿವೆ. 1993ರಲ್ಲಿ ಪ್ರಾರಂಭಗೊಂಡ ಕೃಷ್ಣಸಂಧಾನ ನಾಟಕ ಇಂದಿಗೂ ಜನರಿಗೆ ಹಾಸ್ಯ ಉಣ ಬಣಿಸುತ್ತಿರುವುದು ಸಂತಸದ ವಿಚಾರ ಎಂದರು.

ನಾಟಕಮನೆ ಉಳಿಯಲಿ: ಈ ನಾಟಕ ಸಿನಿಮಾವಾದರೂ ಯಶಸ್ವಿಯಾಗಲಿಲ್ಲ. ಆದರೆ ನಾಟಕ ಇಂದಿಗೂ ಜೀವಂತವಾಗಿರುವುದಕ್ಕೆ ಕಲಾವಿದರು ಕಾರಣ. ರಂಗಕಲೆಗೆ ಭೂಮಿಯೊಂದಿಗೆ ನಂಟು ಬೆಳೆದಿರುವುದಕ್ಕೆ ಅದರಿಂದ ಸಿಗುವ ಮನೋಲ್ಲಾಸ, ಜೀವನೋತ್ಸಾಹ ಕಾರಣ. ನಗರದಲ್ಲಿ ರಂಗ ಚಟುವಟಿಕೆ ಉಳಿಸಿಕೊಳ್ಳಲು ನಾಟಕಮನೆ ಉಳಿಯಬೇಕು ಹಾಗೂ ಬೆಳೆಯಬೇಕು ಎಂದು ಹೇಳಿದರು.

ನಾಟಕೋತ್ಸವ ಹಾಗೂ ರಂಗಕಲೆ ಬಗ್ಗೆ ನೇತ್ರ ತಜ್ಞ ಡಾ.ದಿನೇಶ್‌ಕುಮಾರ್‌, ರಂಗನಿರ್ದೇಶಕ ಗೋಪಾಲಕೃಷ್ಣ ನಾಯರಿ ಮಾತನಾಡಿದರು. ರಂಗಕರ್ಮಿ ತುಮಕೂರು ಶಿವಕುಮಾರ್‌, ಕನ್ನಡ ಮತ್ತು ಸಂಸ್ಕ ೃತಿ ಇಲಾಖೆ ಉಪ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ನಾಟಕಮನೆ ಮಹಾಲಿಂಗು, ಜನಪದ ಕಲಾವಿದರಾದ ಚಿತ್ರದುರ್ಗ ರಾಜಣ್ಣ, ಮೆಳೇಹಳ್ಳಿ ದೇವರಾಜು ಇತರರಿದ್ದರು.

ಪ್ರೇಕ್ಷಕರಿಗೆ ಮನೋರಂಜನೆ: ನಾಟಕೋತ್ಸವ ಮೊದಲನೇ ದಿನ ಪ್ರದರ್ಶನಗೊಂಡ ಕೃಷ್ಣಸಂಧಾನ ನಾಟಕವನ್ನು ನೂರಾರು ಪ್ರೇಕ್ಷಕರು ವೀಕ್ಷಿಸಿದರು. ಗ್ರಾಮೀಣ ಪ್ರದೇಶದಲ್ಲಿ ಮಹಾಭಾರತ ನಾಟಕ ಕಲಿಯುವಾಗ ಉಂಟಾಗುವ ಹಾಸ್ಯದ ರಂಜನೆ ನಾಟಕದ ತಿರುಳಾಗಿತ್ತು. ನಾಟಕಮನೆ ಪ್ರಯೋಗಿಸಿದ ಕೃಷ್ಣಸಂಧಾನ ಹಾಗೂ ಗರ್ಗಂಟಪ್ಪನ ಮಗ ಪರ್ಗಂಟ ಹಾಸ್ಯ ನಾಟಕಗಳು ರಂಗಾಸಕ್ತ ಪ್ರೇಕ್ಷಕರಿಗೆ ಮನೋರಂಜನೆ ನೀಡಿದವು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು

Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು

8-koratagere

ಬಲಿಗಾಗಿ ಕಾದುಕುಳಿತ ಅರಳಿ ಮರ; ಯಾವುದೇ ಅಹಿತಕರ ಘಟನೆಯಾಗುವ ಮುನ್ನ ಅರಳಿ ಮರ ತೆರವುಗೊಳಿಸಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.