ಬ್ರಿಸ್ಬೇನ್ ಇಂಟರ್‌ನ್ಯಾಶನಲ್ ಟೆನಿಸ್: ಪ್ಲಿಸ್ಕೋವಾ-ಮ್ಯಾಡಿಸನ್ ಕೀಸ್ ಫೈನಲ್
Team Udayavani, Jan 11, 2020, 10:33 PM IST
ಬ್ರಿಸ್ಬೇನ್: ವಿಶ್ವದ ನಂ.2 ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ ತಮ್ಮ ಬ್ರಿಸ್ಬೇನ್ ಇಂಟರ್‌ನ್ಯಾಶನಲ್ ಟೆನಿಸ್ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಹಾದಿಯಲ್ಲಿ ಕೊನೆಯ ನಿಲ್ದಾಣ ತಲುಪಿದ್ದಾರೆ. ರವಿವಾರ ನಡೆಯುವ ಫೈನಲ್‌ನಲ್ಲಿ ಅಮೆರಿಕದ ಮ್ಯಾಡಿಸನ್ ಕೀಸ್ ಸವಾಲನ್ನು ಎದುರಿಸಲಿದ್ದಾರೆ.
ಸೆಮಿಫೈನಲ್‌ನಲ್ಲಿ ಪ್ಲಿಸ್ಕೋವಾ 6-7 (10-12), 7-6 (7-3), 6-2 ಅಂತರದಿಂದ ನವೋಮಿ ಆಟಕ್ಕೆ ತೆರೆ ಎಳೆದರು. ಮ್ಯಾಡಿಸನ್ ಕೀಸ್ ಕೂಡ 3 ಸೆಟ್‌ಗಳ ಹೋರಾಟದ ಬಳಿಕ ವಿಂಬಲ್ಡನ್ ಚಾಂಪಿಯನ್ ಪೆಟ್ರಾ ಕ್ವಿಟೋವಾಗೆ ಸೋಲುಣಿಸಿದರು. ಅಂತರ 3-6, 6-2, 6-3.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.