ಕಾವು: ದೇವರ ಆರಾಧನೆಯಿಂದ ಇಷ್ಟಾರ್ಥ ಸಿದ್ಧಿ

Team Udayavani, Jan 12, 2020, 4:05 AM IST

18

ಬಡಗನ್ನೂರು: ಧನು ಸಂಕ್ರಮಣದ ಸಂದರ್ಭದಲ್ಲಿ ಪ್ರಾತಃಕಾಲ ದೇವರ ಆರಾಧನೆಯಿಂದ ದೇವರು ಪ್ರಸನ್ನರಾಗಿ ಇಷ್ಟಾರ್ಥ ಸಿದ್ಧಿ ಆಗುತ್ತದೆ ಎಂಬುದು ಸನಾತನ ಹಿಂದೂ ಸಂಸ್ಕೃತಿಯ ನಂಬಿಕೆ.

ಪೂರ್ವ ಪರಂಪರೆಯಿಂದಲೂ ಕಾವು ಪಂಚಲಿಂಗೇಶ್ವರನಿಗೆ ತಿಂಗಳ 30 ದಿವಸವೂ ಧನು ಪೂಜೆ ನಡೆಯುತ್ತಿತ್ತು. ಆದರೆ ಬಳಿಕ ನಿಂತು ಹೋಗಿತ್ತು. ಆ ಬಳಿಕ ಧನುರ್ಮಾಸದಲ್ಲಿ ಪವಿತ್ರಪಾಣಿ ಅಚ್ಯುತ ಮೂಡಿತ್ತಾಯ ಮನೆಯ ವತಿಯಿಂದ ಧನುಪೂಜೆ ನಡೆಯುತ್ತಿತು. ಅದು ಈಗಲೂ ಪೂರ್ವ ಪದ್ಧತಿಯಂತೆ ನಡೆಯುತ್ತಿದೆ. ಅನಂತರದ ವರ್ಷಗಳಲ್ಲಿ ಸಾರ್ವಜನಿಕ ಸಹಯೋಗದಲ್ಲಿ ತಿಂಗಳ 30 ದಿನಗಳಲ್ಲೂ ಸೇವಾ ರೂಪದಲ್ಲಿ ಧನುಪೂಜೆ ನಡೆಯುತ್ತಿದ್ದು, ಆಸುಪಾಸಿನ ನೂರಾರು ಭಕ್ತರು ಬಂದು ಶ್ರೀ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ಸುತ್ತಲೂ ಪ್ರಕೃತಿ ಸೌಂದರ್ಯಗಳಿಂದ ಕಂಗೊಳಿಸುವ ಪಂಚಲಿಂಗೇಶ್ವರ ದೇವರಿಗೆ ದೇವಾಲಯದಲ್ಲಿ ವರ್ಷದ 365 ದಿನಗಳಲ್ಲೂ ಬೆಳಗ್ಗೆ 5.30ಕ್ಕೆ, ಮಧ್ಯಾಹ್ನ 12 ಹಾಗೂ ಸಾಯಂಕಾಲ 7 ಗಂಟೆಗೆ ನಿತ್ಯ ಪೂಜೆ ನಡೆಯುತ್ತಿದೆ. ಧನುರ್‌ ಮಾಸ ಸಂದರ್ಭದಲ್ಲಿ ಮುಂಜಾನೆ 5 ಗಂಟೆಗೆ ಧನು ಪೂಜೆ ಆಗುತ್ತದೆ. ಬಳಿಕ ನಿತ್ಯಪೂಜೆ ನಡೆಯುತ್ತದೆ. ಮಕರ ಸಂಕ್ರಮಣ ಪೂಜೆಗೆ ಸಾವಿರಾರು ಭಕ್ತರು ಸಾಕ್ಷಿಯಾಗುತ್ತಾರೆ.

ಹುಗ್ಗಿ ಪ್ರಸಾದ ಸಮರ್ಪಣೆ
ಧನು ಪೂಜೆ ದಿನಗಳಲ್ಲಿ ಅರ್ಚಕರು ಪ್ರಾತಃಕಾಲ ದೇವಸ್ಥಾನದ ಗರ್ಭಗುಡಿಯ ಬಾಗಿಲು ತೆರೆದು ರುದ್ರಾಭಿಷೇಕ, ಸೀಯಾಳ ಅಭಿಷೇಕ ನೆರವೇರಿಸಿ, ಬಳಿಕ ಮುಂಜಾನೆ 5ಕ್ಕೆ ಪೂಜಾ ಕಾರ್ಯ ಪೂರ್ಣಗೊಳಿಸುತ್ತಾರೆ. ಧನುಪೂಜೆ ಸಂದರ್ಭದಲ್ಲಿ ದೇವರಿಗೆ ಅಕ್ಕಿ, ತೆಂಗಿನಕಾಯಿ, ಹೆಸರುಬೇಳೆ, ಕಾಳುಮೆಣಸು ಹುಡಿ, ಬೆಲ್ಲ ಬೆರೆಸಿ ಹುಗ್ಗಿ ನೈವೇದ್ಯ ಸಮರ್ಪಣೆ ಮಾಡಲಾಗುತ್ತದೆ. ಬಳಿಕ ಭಕ್ತರಿಗೆ ಅದನ್ನೇ ಪ್ರಸಾದವಾಗಿ ವಿತರಣೆ ಮಾಡಲಾಗುತ್ತದೆ. ಮಕರ ಸಂಕ್ರಾಂತಿ ದಿನದಂದು ಉಪಾಹಾರ ವ್ಯವಸ್ಥೆ ಮಾಡಲಾಗುತ್ತದೆ.

ಪೂರ್ವಕಾಲದಿಂದಲೂ ಪಂಚಲಿಂಗೇಶ್ವರ ದೇವರಿಗೆ ಧನು ಪೂಜೆ ನಡೆಯುತ್ತಿದೆ. ತಿಂಗಳ ಮೂವತ್ತು ದಿನಗಳಲ್ಲಿಯೂ ಧನು ಪೂಜೆ ನಡೆಯುತ್ತಿತ್ತು. ಆನಂತರ ಪ್ರತಿ ದಿನ ಮಾಡದೆ ಧನುರ್‌ ಮಾಸದ ಯತಿಪಾಠಯೇವ ತಿಥಿ ದಿವಸದಂದು ನಮ್ಮ ಮನೆಯ ವತಿಯಿಂದ ಒಂದು ಪೂಜೆ ಮಾಡಲಾಗುತ್ತಿತ್ತು. ಅನಂತರದ ದಿನಗಳಲ್ಲಿ ಸಾರ್ವಜನಿಕ ಸಹಯೋಗದಲ್ಲಿ ಪ್ರತಿ ನಿತ್ಯ ಒಂದು ತಿಂಗಳು ಧನುಪೂಜೆ ಮಾಡಲಾಗುತ್ತದೆ.
-ಅಚ್ಯುತ ಮೂಡಿತ್ತಾಯ, ದೇವಸ್ಥಾನದ ಪವಿತ್ರ ಪಾಣಿ

– ದಿನೇಶ್‌ ಬಡಗನ್ನೂರು

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.