ಶ್ರೀಗಳ ಬದುಕೇ ದಾರಿದೀಪ


Team Udayavani, Jan 12, 2020, 3:07 AM IST

srigala

ಬೆಂಗಳೂರು: ಜನ ಸೇವೆಯೇ ಜನಾರ್ಧನ ಸೇವೆ ಎಂದು ಕೊಂಡಿದ್ದ ಪೇಜಾವರ ಶ್ರೀಗಳು ದಲಿತರ ಮತ್ತು ಶೋಷಿತರ ಒಳಿತಿಗಾಗಿ ಶ್ರಮಿಸಿದ್ದರು. ಅವರ ಜೀವನ ನಮಗೆ ದಾರಿ ದೀಪ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿದ್ದಾರೆ. ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಪೇಜಾವರ ಶ್ರೀ ವಿಶ್ವೇಶ ತೀರ್ಥರಿಗೆ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಧ್ಯಾತ್ಮ ಮತ್ತು ಸಮಾಜ ಸೇವೆಯ ಸಂಗಮವಾಗಿದ್ದ ಶ್ರೀಗಳು ಜೀವನ ಪೂರ್ತಿ ದಲಿತರು ಮತ್ತು ಶೋಷಿತರ ಒಳಿತಿಗಾಗಿ ಶ್ರಮಿಸಿದರು. ನಾಡು, ನುಡಿ ಹಾಗೂ ಧರ್ಮದ ವಿಚಾರದಲ್ಲಿ ಅವರು ಮಾರ್ಗ ದರ್ಶಕರಂತಿದ್ದರು ಎಂದು ಹೇಳಿದರು. ಸಂಕಷ್ಟಗಳಿಗೆ ಮಿಡಿಯುತ್ತಿದ್ದ ಅವರು ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಾಜ್ಯವಷ್ಟೇ ಅಲ್ಲ, ಆಂಧ್ರಪದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡು ಸೇರಿ ಹಲವು ಪ್ರದೇಶಗಳಿಗೆ ತೆರಳಿ ಸಂತ್ರಸ್ತರ ಕಣ್ಣೀರು ಒರೆಸಿದರು ಎಂದು ತಿಳಿಸಿದರು.

ರಾಮ ಜನ್ಮಭೂಮಿ ಹೋರಾಟದಲ್ಲಿ ಶ್ರೀಗಳ ಕೊಡುಗೆ ಅಪಾರ. ಶ್ರೀರಾಮ ಸೇತು ಆಂದೋಲನ, ಗೋಹತ್ಯೆ ನಿಷೇಧ, ಅಸ್ಪೃಶ್ಯತೆ ನಿವಾರಣೆ, ಪಶ್ಚಿಮ ಘಟ್ಟ- ನೇತ್ರಾವತಿ ನದಿ ಸಂರಕ್ಷಣೆ ಸೇರಿದಂತೆ ಅನೇಕ ಜನಪರ ಯೋಜನೆಗಳ ಆಂದೋಲನಗಳಲ್ಲಿ ಸಕ್ರಿಯ ವಾಗಿ ಭಾಗವಹಿಸಿದ್ದರು ಎಂದು ಹೇಳಿದರು.

ಶ್ರೀಗಳು ಸ್ಥಾಪಿಸಿದ ಪೂರ್ಣಪ್ರಜ್ಞ ವಿದ್ಯಾಪೀಠ ಇಂದು ರಾಷ್ಟ್ರೀಯ ಸಂಸ್ಥೆಯಾಗಿ ಬೆಳೆದಿದೆ. ಶ್ರೀಕೃಷ್ಣನಲ್ಲಿ ಐಕ್ಯರಾಗಿರುವ ಶ್ರೀಗಳ ವಿಚಾರಧಾರೆ ನಮಗೆ ಚೈತನ್ಯವಾಗಲಿ. ಅವರ ಉತ್ತರಾಧಿಕಾರಿಯಾಗಿರುವ ಈಗಿನ ಶ್ರೀಗಳು ಜನ ಸೇವೆಯೇ ಜನಾರ್ಧನ ಸೇವೆ ಎಂದು ತಿಳಿದು ಸಾಗಲಿ ಎಂದು ಹೇಳಿದರು.

ಯೋಗ ಗುರು ಬಾಬಾ ರಾಮ್‌ದೇವ್‌ ಮಾತನಾಡಿ, ಪೇಜಾವರ ಶ್ರೀಗಳದ್ದು ಬ್ರಹ್ಮ ಸದೃಶ್ಯ ವ್ಯಕ್ತಿತ್ವ. ಧರ್ಮವನ್ನು ತಮ್ಮ ಜೀವನದಲ್ಲಿ ಆಚರಣೆಗೆ ಮಾಡಿದ ಅವರು ಪ್ರೇಮ, ವಾತ್ಸಲ್ಯ, ಕರುಣೆಯನ್ನು ಜನರಿಗೆ ನೀಡಿದ್ದಾರೆ ಎಂದು ಹೇಳಿದರು. ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಸಚಿವರಾದ ವಿ.ಸೋಮಣ್ಣ, ಆರ್‌.ಅಶೋಕ್‌, ಸಂಸದೆ ಶೋಭಾ ಕರಂದ್ಲಾಜೆ ಇತರರಿದ್ದರು.

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.