ಅಡ್ವೆ ಕಂಬಳ ಫಲಿತಾಂಶ ಪಟ್ಟಿ: ಚಾಂಪಿಯನ್ ಮುಕೇಶಗೆ ಮೊದಲ ಪ್ರಶಸ್ತಿ
Team Udayavani, Jan 12, 2020, 11:18 AM IST
ಮಣಿಪಾಲ: ಪಡುಬಿದ್ರಿ ಸಮೀಪದ ಅಡ್ವೆ ನಂದಿಕೂರಿನಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳ ರವಿವಾರ ಯಶಸ್ವಿಯಾಗಿ ಸಂಪನ್ನವಾಗಿದೆ. ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟರ ನೇತೃತ್ವದಲ್ಲಿ ನಡೆದ ಹೊನಲು ಬೆಳಕಿನ ಜೋಡುಕರೆ ಕಂಬಳದಲ್ಲಿ ಒಟ್ಟು ಜೋಡಿ ಕೋಣಗಳು ಭಾಗವಹಿಸಿದ್ದವು.
ಕಂಬಳದ ಜನಪ್ರಿಯ ಕೋಣ ಮುಕೇಶ ಅಡ್ವೆ ಕಂಬಳದಲ್ಲಿ ಮೊದಲ ಬಹುಮಾನ ಪಡೆದು ಮಿಂಚಿದೆ. ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ ಅವರ ಯಜಮಾನಿಕೆಯ ಕೋಣಗಳು ಹಗ್ಗ ಹಿರಿಯ ವಿಭಾಗದಲ್ಲಿ ಮೊದಲ ಸ್ಥಾನ ಪಡೆದವು.
ಕನೆಹಲಗೆ: (ನೀರು ನೋಡಿ ಬಹುಮಾನ)
ಪ್ರಥಮ: ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ನಾರಾವಿ ಯುವರಾಜ ಜೈನ್
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “A”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ “B”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ
ಹಗ್ಗ ಹಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಮೂಡಬಿದ್ರಿ ನಿವ್ ಪಡಿವಾಳ್ಸ್ ಮಿಹೀತ್ ಮಿಥುನ್ ಬಿ ಶೆಟ್ಟಿ “A”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “A”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಸೂಡ ಹಳೆಮನೆ ಅಜಿತ್ ರಾಜು ಶೆಟ್ಟಿ
ಓಡಿಸಿದವರು: ಮಾಳ ಕಲ್ಲೇರಿ ಭರತ್ ಶೆಟ್ಟಿ
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ “A”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ನೇಗಿಲು ಕಿರಿಯ:
ಪ್ರಥಮ: ಬ್ರಹ್ಮಾವರ ಹಂದಾಡಿ ಶೇಖರ ಪೂಜಾರಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಕರ್ನಿರೆ ಮಾಗಂದಡಿ ನಯನ ಪ್ರಕಾಶ್ ಶೆಟ್ಟಿ “A”
ಓಡಿಸಿದವರು: ಮರೋಡಿ ಶ್ರೀಧರ್
ಚಿತ್ರ ಕೃಪೆ: ಫ್ಲೋಟಿಂಗ್ ಹಾರ್ಟ್ಸ್
ಮಾಹಿತಿ: ಕಂಬುಲ ಫಾನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.