ಶತಕ ಪೂರೈಸಿರುವ ದೈತ್ಯ ಆಮೆ: 800 ಮರಿಗಳ ಜನ್ಮಕ್ಕೆ ಕಾರಣವಾಗಿ ತವರಿಗೆ ಮರಳಿದ ಡೈಗೋ

ಸಂತತಿ ವೃದ್ಧಿಸಿದ ದೈತ್ಯ ಆಮೆ

Team Udayavani, Jan 12, 2020, 7:43 PM IST

daigo

– ಸಂತಾನಾಭಿವೃದ್ಧಿ ಕಾರ್ಯಕ್ರಮದಡಿ ಇದನ್ನು ಬಳಸಲಾಗಿತ್ತು
– ಈಗ ತನ್ನ ತವರು ಗೊಲಪಾಗೋಸ್‌ಗೆ ಆಮೆ ವಾಪಸ್‌

ಕ್ಯಾಲಿಫೋರ್ನಿಯಾ: ಶತಕ ಪೂರೈಸಿರುವ ದೈತ್ಯ ಆಮೆಯು, ಅಳಿವಿನಂಚಿನಲ್ಲಿದ್ದ ತನ್ನ ಸಂತತಿಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿರುವ ಸಂತೃಪ್ತಿಯೊಂದಿಗೆ ತವರಿಗೆ ಮರುಳುತ್ತಿದೆ.

ಅಮೆರಿಕದ ಕ್ಯಾಲಿಫೋರ್ನಿಯಾ ಸಾಂತಾ ಕ್ರುಜ್‌ ದ್ವೀಪದಲ್ಲಿ ಆಮೆಗಳ ಸಂತತಿ ಗಣನೀಯವಾಗಿ ಕ್ಷೀಣಿಸುತ್ತಿತ್ತು. ಈ ಹಿನ್ನೆಲೆಯಲ್ಲಿ 1960ರಲ್ಲಿ ಈ ಆಮೆಗಳ ಸಂತಾನಭಿವೃದ್ಧಿ ಹೆಚ್ಚಿಸುವ ಕಾರ್ಯಕ್ರಮದಡಿ ಗೊಲಪಾಗೋಸ್‌ ದ್ವೀಪದಿಂದ ಡೈಗೋ ಎಂಬ ಗಂಡು ಆಮೆ ಸೇರಿದಂತೆ 14 ಆಮೆಗಳನ್ನು ಸಾಂತಾ ಕ್ರುಜ್‌ ದ್ವೀಪಕ್ಕೆ ಕರತರಲಾಗಿತ್ತು. ಇದೀಗ ಇಲ್ಲಿ 2 ಸಾವಿರಕ್ಕೂ ಅಧಿಕ ಆಮೆಗಳು ವೃದ್ಧಿಯಾಗಿವೆ. ಈ ಪೈಕಿ 800 ಆಮೆಗಳ ಜನನಕ್ಕೆ ಡೈಗೋ ಕಾರಣವಾಗಿದೆ. ಸಂತಾನಾಭಿವೃದ್ಧಿಯಲ್ಲಿ ಈ ಆಮೆ ತನ್ನದೇ ಆಗ ಮಹತ್ವದ ಪಾತ್ರವಹಿಸಿದೆ.

ಈ ದ್ವೀಪದಲ್ಲಿ ಆಮೆ ಸಂತತಿ ಹೆಚ್ಚಿಸುವ ಕಾರ್ಯಕ್ರಮ ಯಶಸ್ವಿಯಾಗಿರುವುದರಿಂದ ಡೈಗೋ ಆಮೆಯನ್ನು ತನ್ನ ತವರು ಗೊಲಪಾಗೋಸ್‌ ದ್ವೀಪಕ್ಕೆ ಕಳುಹಿಸಲಾಗುತ್ತಿದೆ. ಅಂದು ಪ್ಲೇಬಾಯ್‌ ಆಗಿದ್ದ ಈ ಡೈಗೋ ಈಗ ನೂರು ವಸಂತಗಳನ್ನು ಪೂರೈಸಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ಮಾರ್ಚ್‌ಗೆ ಗೊಲಪಾಗೋಸ್‌ ದ್ವೀಪಕ್ಕೆ ಆಗಮಿಸಲಿದೆ. ಈ ದ್ವೀಪವು ಜೀವವೈವಿಧ್ಯ ತಾಣವಾಗಿದ್ದು, ಇದನ್ನು ಯುನೆಸ್ಕೋ ಪಾರಂಪರಿಕ ಪಟ್ಟಿಗೆ ಸೇರಿಸಲಾಗಿದೆ. ಭಾರೀ ಸಂಖ್ಯೆಯಲ್ಲಿ ಪ್ರವಾಸಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ.

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.