2024ರ ವೇಳೆಗೆ ಕಲ್ಲಿದ್ದಲು ಆಮದು ಸಂಪೂರ್ಣ ಸ್ಥಗಿತ: ಜೋಶಿ
"ನಾಲ್ಕು ವರ್ಷಗಳಲ್ಲಿ ಕಲ್ಲಿದ್ದಲು ಆಮದು ಸ್ಥಗಿತ'
Team Udayavani, Jan 12, 2020, 9:42 PM IST
ರಾಯಚೂರು: 2024ರ ವೇಳೆಗೆ ಕಲ್ಲಿದ್ದಲು ಆಮದು ಸಂಪೂರ್ಣ ನಿಲ್ಲಿಸುವ ಮೂಲಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ದಿಟ್ಟ ಹೆಜ್ಜೆಗಳನ್ನಿಟ್ಟಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು 2024ರ ವೇಳೆಗೆ ಒಂದು ಶತಕೋಟಿ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ವಿದೇಶಗಳಿಂದ ಕಲ್ಲಿದ್ದಲು ಆಮದನ್ನು ಕ್ರಮೇಣವಾಗಿ ಸ್ಥಗಿತಗೊಳಿಸಲಾಗುವುದು.
ದೇಶದಲ್ಲಿರುವ 204 ಕಲ್ಲಿದ್ದಲು ಬ್ಲಾಕ್ಗಳನ್ನು ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ರದ್ದುಪಡಿಸಲಾಗಿತ್ತು. ಈ ಕುರಿತು ಗಣಿಗಳ ಸ್ಥಿತಿಗತಿ ಕುರಿತು ಸುಪ್ರೀಂ ಕೋರ್ಟ್ ಮಾಹಿತಿ ಕೇಳಿತ್ತು. ಅದರಲ್ಲಿ 89 ಗಣಿಗಳಿಗೆ ಅನುಮತಿ ನೀಡಲಾಗಿದೆ.
ಕಾನೂನು ತಿದ್ದುಪಡಿ ಮಾಡುವ ಮೂಲಕ ಕೆಲವು ಷರತ್ತುಗಳನ್ನು ಬದಲಿಸಲಾಗುತ್ತಿದೆ. ವಾಣಿಜ್ಯ ಉದ್ದೇಶದಿಂದ ನಡೆಸಲಾಗುತ್ತಿದ್ದ 334 ಕಲ್ಲಿದ್ದಲು ಗಣಿಗಳ ಅನುಮತಿ ರದ್ದು ಮಾಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.