ಶಾಮನೂರು ಶಿವಶಂಕರಪ್ಪ ಸಹೋದರಿ ತಿಪ್ಪಮ್ಮ ನಿಧನ
Team Udayavani, Jan 13, 2020, 3:02 AM IST
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕಿರಿಯ ಸಹೋದರಿ ಎ.ಎಸ್. ತಿಪ್ಪಮ್ಮ (86) ಶನಿವಾರ ರಾತ್ರಿ ನಿಧನರಾದರು. ಮೃತರಿಗೆ ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 4 ಗಂಟೆಗೆ ನಗರದ ವೀರಶೈವ ರುದ್ರಭೂಮಿ ಯಲ್ಲಿ ನೆರವೇರಿತು. ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಕುಟುಂಬದ ಸದಸ್ಯರು, ಸಂಬಂಧಿಕರು, ಸಾರ್ವಜನಿಕರು, ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.