ಚಂದಿರನಲ್ಲಿಗೆ ತೆರಳಲು ಗೆಳತಿ ಬೇಕಾಗಿದ್ದಾಳೆ!


Team Udayavani, Jan 13, 2020, 8:26 AM IST

Moon-Japan-12-1

ಟೋಕಿಯೋ: ‘ಚಂದಿರನಲ್ಲಿಗೆ ತೆರಳಲು ನನಗೊಬ್ಬಳು ಗೆಳತಿ ಬೇಕು’ ಎಂದು ಜಪಾನ್‌ನ ಕೋಟ್ಯಧಿಪತಿ ಉದ್ಯಮಿ ಯುಸಾಕು ಮಝೇವಾ (44) ಜಾಹೀರಾತು ನೀಡಿದ್ದಾರೆ. ಎಲಾನ್‌ ಮಸ್ಕ್ ಅವರ ಸ್ಪೇಸ್‌ ಎಕ್ಸ್‌ ಮೂಲಕ 2023ರಲ್ಲಿ ಚಂದ್ರಯಾನ ಕೈಗೊಳ್ಳಲು ಯುಸಾಕು ನಿರ್ಧರಿಸಿದ್ದಾರೆ. ಅಲ್ಲಿಗೆ ಏಕಾಂಗಿಯಾಗಿ ತೆರಳುವ ಬದಲು, ದಂಪತಿ ಸಮೇತ ಹೋಗಬೇಕು ಎನ್ನುವುದು ಅವರ ಆಸೆಯಂತೆ.

‘ನನಗೆ ಏಕಾಂಗಿತನ ಕಾಡುತ್ತಿದೆ. ಒಬ್ಬ ಮಹಿಳೆಯನ್ನು ಪ್ರೀತಿಸುತ್ತಿರಬೇಕು ಎಂದೆನಿಸಿದೆ. ಅದಕ್ಕಾಗಿ ನನಗೆ 20ರ ಆಸುಪಾಸಿನ ಬಾಳಸಂಗಾತಿ ಬೇಕಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಅರ್ಜಿ ಸಲ್ಲಿಸಲು ಜ.17 ಕೊನೇ ದಿನವಾಗಿದ್ದು, ಮಾರ್ಚ್‌ ಅಂತ್ಯದಲ್ಲಿ ಒಬ್ಬರನ್ನು ಆಯ್ಕೆ ಮಾಡಲಿದ್ದಾರಂತೆ!

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.