ತೆಕ್ಕಟ್ಟೆ : ನೂತನ ಶ್ರೀ ಮಹಾಲಿಂಗೇಶ್ವರ ಅಟೋ ರಿಕ್ಷಾ ನಿಲ್ದಾಣ ಲೋಕಾರ್ಪಣೆ
Team Udayavani, Jan 13, 2020, 7:13 PM IST
ತೆಕ್ಕಟ್ಟೆ : ಇಲ್ಲಿನ ಪ್ರಮುಖ ಭಾಗದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಭಿಮಾನಿಗಳು ಕೊಡುಗೆಯಾಗಿ ನೀಡಿದ ನೂತನ ಶ್ರೀ ಮಹಾಲಿಂಗೇಶ್ವರ ಅಟೋ ರಿಕ್ಷಾ ನಿಲ್ದಾಣವನ್ನು ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಕಾಂಚನ್ ಕೊಮೆ ಜ.13 ರಂದು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಲೆಕ್ಕ ಪರಿಶೋಧಕ ಮಲ್ಯಾಡಿ ರಾಜೀವ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ.ಶ್ರೀಯಾನ್ , ನೂತನ ಅಟೋ ರಿಕ್ಷಾ ನಿಲ್ದಾಣದ ಗೌರವಾಧ್ಯಕ್ಷ ಶ್ಯಾಮ್ ಸುಂದರ್ ತೆಕ್ಕಟ್ಟೆ, ಉದ್ಯಮಿ ಅನಂತ ನಾಯಕ್, ಸೂರ್ಯ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ನ ನಿಕಟಪೂರ್ವ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ, ಅಟೋ ರಿಕ್ಷಾ ನಿಲ್ದಾಣದ ಸ್ಥಾಪಕ ಆಟೋ ಚಾಲಕ ಕಮಲಾಕ್ಷ ಪ್ರಭು, ಮಣಿಕಂಠ ಟ್ರಾನ್ಸ್ಪೊàರ್ಟ್ನ ಮಾಲಕ ಶಂಕರ್ ದೇವಾಡಿಗ, ನೂತನ ಅಟೋ ರಿಕ್ಷಾ ನಿಲ್ದಾಣದ ಅಧ್ಯಕ್ಷ ನರಸಿಂಹ ಬಾರಾಳಿಬೆಟ್ಟು , ಅಟೋ ಚಾಲಕರು ಉಪಸ್ಥಿತರಿದ್ದರು.ಬೇಳೂರು ಪ್ರವೀಣ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
MUST WATCH
ಹೊಸ ಸೇರ್ಪಡೆ
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.