ಅಧ್ಯಕ್ಷರ ನೇಮಕ ವಿವಾದ ಹೈಕೋರ್ಟ್ ಅಂಗಳಕ್ಕೆ
Team Udayavani, Jan 14, 2020, 3:06 AM IST
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ವಿವಾದ ಕೋರ್ಟ್ ಮೆಟ್ಟಿಲೇರಿದೆ. ಎಂ. ಸುಧೀಂದ್ರರಾವ್ ಅವರನ್ನು ಮಂಡಳಿಗೆ ಹೊಸದಾಗಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ವಕೀಲ ಎಸ್. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷ ಹುದ್ದೆಗೆ ಹೊಸದಾಗಿ ನೇಮಕಗೊಂಡಿರುವ ಎಂ. ಸುಧೀಂದ್ರರಾವ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಗೆ ಎಂ. ಸುಧೀಂದ್ರರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ 2019ರ ಡಿ.30ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕು.
ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಗೆ ನಿಯಮಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಈ ಕುರಿತ ಇನ್ನೊಂದು ಅರ್ಜಿಯೂ ವಿಚಾರಣೆಗೆ ಬಂದಿದ್ದು, ಎರಡೂ ಅರ್ಜಿಗಳನ್ನು ಸೇರಿಸಿ ವಿಚಾರಣೆ ನಡೆಸುವುದಾಗಿ ಹೇಳಿದ ಪೀಠ, ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.